ಹಾವೇರಿ: ಉಕ್ರೇನ್ನಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ರಷ್ಯಾದ ಶೆಲ್ ದಾಳಿ ವೇಳೆ ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿಯಲ್ಲಿರುವ ನವೀನ್ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುರುವಾರ ಭೇಟಿ ನೀಡಿದರು.
ನವೀನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬಸ್ಥರೊಂದಿಗೆ ಕೆಲವು ನಿಮಿಷಗಳ ಕಾಲ ಮಾತುಕತೆ ನಡೆಸಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಧಿಕಾರಿ, ಹಾವೇರಿ ಜಿಲ್ಲಾಧಿಕಾರಿ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.
advertisement
9535127775 / 9901837775 / 6364528715 / 08362775155 / https://icsmpucollege.com/
ನಿಮ್ಮ ಕಾಮೆಂಟ್ ಬರೆಯಿರಿ