ಹಾವೇರಿ: ಉಕ್ರೇನಿನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ರಾಜ್ಯಪಾಲರ ಭೇಟಿ

ಹಾವೇರಿ: ಉಕ್ರೇನ್ನಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ರಷ್ಯಾದ ಶೆಲ್‌ ದಾಳಿ ವೇಳೆ ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿಯಲ್ಲಿರುವ ನವೀನ್ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುರುವಾರ ಭೇಟಿ ನೀಡಿದರು.
ನವೀನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬಸ್ಥರೊಂದಿಗೆ ಕೆಲವು ನಿಮಿಷಗಳ ಕಾಲ ಮಾತುಕತೆ ನಡೆಸಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಧಿಕಾರಿ, ಹಾವೇರಿ ಜಿಲ್ಲಾಧಿಕಾರಿ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ನಂತರ ಬ್ರಹ್ಮೋಸ್ ಕ್ಷಿಪಣಿಗೆ ಬಂತು ಭಾರೀ ಬೇಡಿಕೆ ; ಖರೀದಿಸಲು 17 ದೇಶಗಳು ಕ್ಯೂನಲ್ಲಿ...!

ನಿಮ್ಮ ಕಾಮೆಂಟ್ ಬರೆಯಿರಿ

advertisement