ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐಟಿಐನಲ್ಲಿ ಮೈಸೂರಿನ ಕೇನ್ಸ್ ಟೆಕ್ನೋಲಾಜಿಯವರು ದಿನಾಂಕ ಏಪ್ರಿಲ್ 11ರಂದು ಬೆಳಿಗ್ಗೆ 10 ಗಂಟೆಗೆ ಐಟಿಐ ಇಲೆಕ್ಟ್ರೀಶಿಯನ್, ಫಿಟ್ಟರ್, ಇಲೆಕ್ಟ್ರಾನಿಕ್ ಮೆಕಾನಿಕ್ ಉತ್ತೀರ್ಣರಾದ ಮತ್ತು ಡಿಪ್ಲೋಮಾ ಇಲೆಕ್ಟ್ರೀಶಿಯನ್ ಮತ್ತು ಇಲೆಕ್ಟ್ರಾನಿಕ್ಸ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ.
ಆಸಕ್ತರು ತಮ್ಮ ಹೆಸರುಗಳನ್ನು ನೋಂದಾಯಿಸಬಹುದಾಗಿದ್ದು, ಹೆಸರು ನೋಂದಣಿಗ ಹಾಗೂ ಹೆಚ್ಚಿನ ಮಾಹಿತಿಗೆ 0836-2462202 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ನಿಮ್ಮ ಕಾಮೆಂಟ್ ಬರೆಯಿರಿ