ನವದೆಹಲಿ: ಅಖಿಲ ಭಾರತೀಯ ಕಾಂಗ್ರೆಸ್ (ಎಐಸಿಸಿ) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಿದ್ದು, ಅದರ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಕರ್ನಾಟಕ ರಾಜ್ಯಕ್ಕೆ ಒಟ್ಟು 40 ಉಪಾಧ್ಯಕ್ಷರು, 109 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಟ್ಟಿಯಲ್ಲಿ ಸಮತೋಲನ ಕಾಪಾಡಿಕೊಳ್ಳಲು ಪ್ರಯತ್ನಿಸಿದ್ದು ಹಿಂದುಳಿದ ವರ್ಗಗಳಿಗೆ ಹೆಚ್ಚು ಆದ್ಯತೆ ನೀಡಿದೆ. ಹಿಂದುಳಿದ ವರ್ಗಕ್ಕೆ ಹಿಂದುಳಿದ ವರ್ಗದ 53 ಹುದ್ದೆಗಳನ್ನು ನೀಡಲಾಗಿದೆ, ನಂತರ ಪರಿಶಿಷ್ಟ ಜಾತಿಗೆ 25 ಹುದ್ದೆಗಳನ್ನು ನೀಡಲಾಗಿದೆ. ನಂತರ ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ಸಿಕ್ಕಿದೆ. 23 ಮಹಿಳೆಯರನ್ನು ಪದಾಧಿಕಾರಿಗಳನ್ನಾಗಿ ಮಾಡಲಾಗಿದೆ.
ಅಲ್ಪಸಂಖ್ಯಾತರಿಗೆ 22, ಲಿಂಗಾಯತ-19, ರೆಡ್ಡಿ ಲಿಂಗಾಯತ-5, ಒಕ್ಕಲಿಗ-16, ಪರಿಶಿಷ್ಟ ಪಂಗಡದ 4, ಲೈಂಗಿಕ ಅಲ್ಪಸಂಖ್ಯಾತ-1 ಮತ್ತು ಇತರ ನಾಲ್ವರಲ್ಲರನ್ನು ನೇಮಕ ಮಾಡಲಾಗಿದೆ.
ಒಟ್ಟು ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಪಟ್ಟಿ ಪಿಡಿಎಫ್ನಲ್ಲಿ ಕೆಳಗಿದೆ. ಕ್ಲಿಕ್ ಮಾಡಿ
Kavita B Goudar
Congress is most party of India.