ಕೊಪ್ಪಳ: ಕಾರು-ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿಯಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಟಣಕನಕಲ್ ನಲ್ಲಿ ಸೋಮವಾರ ನಡೆದಿದೆ.
ತಾಲೂಕಿನ ಟಣಕನಕಲ್ ಬಳಿ ಕಾರು-ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸಣ್ಣ ಅಮರಪ್ಪ ಕರಡಿ(60) ಅವರು ಬಸಪ್ಪ ಅಮರಪ್ಪ ಕರಡಿ ಮೃತಪಟ್ಟರು. ತೀವ್ರವಾಗಿ ಗಾಯಗೊಂಡ ಬಸಣ್ಣ ಕರಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ.
ಬಸಪ್ಪ ಕರಡಿ ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ನಿಮ್ಮ ಕಾಮೆಂಟ್ ಬರೆಯಿರಿ