ವಿಜಯಪುರ : ತೋಟದ ಬಾವಿಯ ಪಂಪ್ ಸೆಟ್ ಮೋಟಾರ್ ಸ್ಟಾರ್ಟ್ ಮಾಡಲು ಹೋದಾಗ ವಿದ್ಯುತ್ ತಗುಲಿ ಇಬ್ಬರು ಸಹೋದರರು ಸಾಔಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಅಣ್ಣ ಮುದ್ದುಗೌಡ ಮೋಟಾರ್ ಸ್ಟಾರ್ಟ್ ಮಾಡಲು ಹೋದಾಗ ಆತನಿಗೆ ವಿದ್ಯುತ್ ತಗುಲಿದ್ದು,. ಇದನ್ನು ಬಿಡಿಸಲು ಹೋದ ತಮ್ಮ ಶಿವರಾಜ್‌ಗೂ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
Nivedita
Please remove sensitive video from the blog or add blurred videos.