ಪರ್ಸಂಟೇಜ್‌ ಬಗ್ಗೆ ದಿಂಗಾಲೇಶ್ವರ ಸ್ವಾಮೀಜಿ ದಾಖಲೆ ನೀಡಿದರೆ ಸಂಪೂರ್ಣ ತನಿಖೆ: ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಬೆಂಗಳೂರು: ದಿಂಗಾಲೇಶ್ವರ ಸ್ವಾಮೀಜಿಗಳು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಎಂದು ದಾಖಲೆ ನೀಡಲಿ, ಆ ಬಗ್ಗೆ ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ದಿಂಗಾಲೇಶ್ವರ ಸ್ವಾಮೀಜಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ದಿಂಗಾಲೇಶ್ವರ ಸ್ವಾಮೀಜಿಗಳು ಅತ್ಯಂತ ಜ್ಞಾನಿ ಸ್ವಾಮೀಜಿ, ದೊಡ್ಡ ತಪಸ್ವಿಗಳಾಗಿದ್ದಾರೆ. ಸ್ವಾಮೀಜಿಗಳಿಗೆ ಒಳ್ಳೆಯ ಹಿನ್ನೆಲೆ ಇದೆ. ಅವರು ಎಲ್ಲಿ, ಯಾರಿಗೆ, ಎಷ್ಟು ಪರ್ಸೆಂಟೇಜ್‌ ಕೊಟ್ಟಿದ್ದಾರೆ ಎಂಬ ಬಗ್ಗೆ ದಾಖಲೆ ನೀಡಿದರೆ ಅದರ ಬಗ್ಗೆ ನಾವು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ ಎಂದು ಹೇಳಿದರು.
ಮಠಗಳಿಗೆ ಅನುದಾನ ಬಿಡುಗಡೆಗೂ ಶೇ. ೩೦ರಷ್ಟು ಕಮಿಷನ್ ನೀಡಬೇಕು” ಎಂದು ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಪಂಚಮಸಾಲಿ ಮೀಸಲಾತಿ ವಿಚಾರ; ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement