17 ಐಎಎಸ್ ಅಧಿಕಾರಿಗಳ ವರ್ಗಾವಣೆ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಸರ್ಕಾರವು 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆಯಕಟ್ಟಿನ ಸ್ಥಾನದಲ್ಲಿದ್ದ ಅಧಿಕಾರಿಗಳ ಸ್ಥಾನಪಲ್ಲಟವಾಗಿದೆ.

ವರ್ಗಾವಣೆ ಅಧಿಕಾರಿಗಳ ಪಟ್ಟಿ ಇಂತಿದೆ.

* ಜಿ. ಕಲ್ಪನಾ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಾರ್ಮಿಕ ಇಲಾಖೆ

* ಶ್ರೀವತ್ಸ ಕೃಷ್ಣ- ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ

* ಆಮ್ಲಾನ್ ಆದಿತ್ಯ ಬಿಸ್ವಾಸ್- ವಿಶೇಷಾಧಿಕಾರಿ, ಐಎಂಎ, ಬೆಂಗಳೂರು (ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಹುದ್ದೆಯ ಹೆಚ್ಚುವರಿ ಹೊಣೆ)

* ಮನೀಷ್ ಮೌದ್ಗಿಲ್- ಆಯುಕ್ತರು, ಸರ್ವೇ ಮತ್ತು ಭೂದಾಖಲೆಗಳು

* ಶಿವಯೋಗಿ ಕಳಸದ್- ಕಾರ್ಯದರ್ಶಿ, ಕೃಷಿ ಇಲಾಖೆ

* ಅನ್ಬು ಕುಮಾರ್- ವ್ಯವಸ್ಥಾಪಕ ನಿರ್ದೇಶಕ, ಕೆಎಸ್‌ಆರ್‌ಟಿಸಿ

* ಎನ್. ವಿ. ಪ್ರಸಾದ್- ಕಾರ್ಯದರ್ಶಿ, ಸಾರಿಗೆ ಇಲಾಖೆ

* ಸತ್ಯವತಿ ಜಿ – ವ್ಯವಸ್ಥಾಪಕ ನಿರ್ದೇಶಕಿ, ಬಿಎಂಟಿಸಿ, ಬೆಂಗಳೂರು (ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆ)

* ರೇಜು ಎಂ.ಟಿ – ಕಾರ್ಯದರ್ಶಿ, ಮಹಿಳೆ, ಮಕ್ಕಳ ಅಭಿವೃದ್ಧಿ, ವಿಶೇಷ ಚೇತನರ ಸಬಲೀಕರಣ ಹಾಗೂ ಹಿರಿಯ ನಾಗರಿಕರ ಇಲಾಖೆ

* ದೀಪಾ. ಎಂ- ವ್ಯವಸ್ಥಾಪಕ ನಿರ್ದೇಶಕಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ, ಬೆಂಗಳೂರು

ಓದಿರಿ :-   ಯುವಕನ ಕೈಗೆ ಮಗುಕೊಟ್ಟು ಮಹಿಳೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರೀತಿಗೆ ಅಡ್ಡಿಯಾದ ಮಗುವನ್ನು ದೂರ ಮಾಡಲು ಪ್ರೇಮಿ-ಪ್ರೇಮಿಕಾ ಮಾಡಿದ ಬೃಹನ್ನಾಟಕ ಬೆಳಕಿಗೆ..!

* ಪಲ್ಲವಿ ಅಕುರಾತಿ- ರಾಜ್ಯ ಯೋಜನಾ ನಿರ್ದೇಶಕಿ, ಸರ್ವ ಶಿಕ್ಷಣ ಅಭಿಯಾನ, ಬೆಂಗಳೂರು

* ವೆಂಕಟೇಶ್ ಕುಮಾರ್- ಪ್ರಾದೇಶಿಕ ಆಯುಕ್ತರು, ಕಲಬುರಗಿ ವಿಭಾಗ, ಕಲಬುರಗಿ

* ರಾಕೇಶ್ ಕುಮಾರ್ ಕೆ. – ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ

* ರವೀಂದ್ರ ಪಿ.ಎನ್. – ವಿಶೇಷ ಆಯುಕ್ತರು (ಯೋಜನೆಗಳು), ಬಿಬಿಂಎಂಪಿ, ಬೆಂಗಳೂರು

* ಅವಿನಾಶ್ ಮೆನನ್ ರಾಜೇಂದ್ರ- ಜಿಲ್ಲಾಧಿಕಾರಿ, ರಾಮನಗರ

* ಚಂದ್ರಶೇಖರ ನಾಯಕ: ಜಿಲ್ಲಾಧಿಕಾರಿ, ರಾಯಚೂರು

* ವಿಜಯ್‌ ಮಹಾಂತೇಶ್ ಬಿ. ದಾನಮ್ಮನವರ್- ಜಿಲ್ಲಾಧಿಕಾರಿ, ವಿಜಯಪುರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ