ಹುಬ್ಬಳ್ಳಿ ಹಿಂಸಾಚಾರ : ಎಐಎಂಐಎಂನ ಮಹಾನಗರ ಪಾಲಿಕೆ ಸದಸ್ಯ ವಶಕ್ಕೆ

posted in: ರಾಜ್ಯ | 0

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ನಜೀರ್ ಅಹ್ಮದ್ ಹೊನ್ಯಾಳ ಅವರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಎಐಎಂಐ ಪಕ್ಷದ ಮುಖಂಡನಾಗಿರುವ ನಜೀರ್ ಹೊನ್ಯಾಳ, 71 ನೇ ವಾರ್ಡ್‌ನ ಸದಸ್ಯರಾಗಿದ್ದಾರೆ.
ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ನಜೀರ್ ಅಹ್ಮದ್ ನನ್ನ ವಶಕ್ಕೆ ಪಡೆದು ಹಳೇಹುಬ್ಬಳ್ಳಿ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಗೆ ಸಂಬಧಿಸಿದಂತೆ ಈಗಾಗಲೇ ನೂರಕ್ಕೂ ಹೆಚ್ಚು ಜನರನ್ನು ಬಂಧಿಸಿರುವ ಪೊಲೀಸರು ತನಿಖೆ ಚುರುಕು ಗೊಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement