ಕರ್ನಾಟಕದಲ್ಲಿಯೂ ನಿಧಾನವಾಗಿ ಏರುತ್ತಿದೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರುತ್ತಿದೆ. ಇಂದು, ಶನಿವಾರ ಒಂದೇ ದಿನದಲ್ಲಿ 139 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಹೆಚ್ಚಿನವರು ಬೆಂಗಳೂರಿನಲ್ಲಿ ಹೆಚ್ಚಾಗಿ ಸೊಂಕು ತಗುಲಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,46,874ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು 132 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ನಗರದಲ್ಲಿ ಸೋಂಕಿತರ ಸಂಖ್ಯೆ 17,82,879ಕ್ಕೆ ಏರಿಕೆಯಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement