ಹಳೇಹುಬ್ಬಳ್ಳಿ ಹಿಂಸಾಚಾರದ ಹಿಂದೆ ಮತೀಯ ಸಂಘಟನೆಗಳಿದ್ದರೆ ತನಿಖೆಯಲ್ಲಿ ಹೊರಗೆ ಬಂದೇ ಬರುತ್ತದೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಹುಬ್ಬಳ್ಳಿ: ಶನಿವಾರ ಒಂದು ದೊಡ್ಡ ಗುಂಪು ಕಾನೂನು ಕೈಗೆ ತಗೆದುಕೊಂಡಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿ, ವಾಹನಗಳನ್ನು ಜಖಂ ಮಾಡಿದೆ. ಓಣಿಯಲ್ಲಿ ಕಲ್ಲು ಎಸೆದು ಅರಾಜಕತೆ ಸೃಷ್ಟಿ ಮಾಡಿದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಗರದ ದಿಡ್ಡಿಕೇರಿ ಓಣಿಯಲ್ಲಿರುವ ಹನುಮಂತನ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ … Continued

ಬದಲಾವಣೆಗೆ ಸಾಧನವಾಗಿ, ಪರಿವರ್ತನೆ ಮಾರ್ಗ ಕರ್ನಾಟಕದಿಂದಲೇ ಆಗಲಿ:ಬಿಜೆಪಿ ಕಾರ್ಯಕಾರಿಣಿಯಲ್ಲಿ ನಡ್ಡಾ ಸಂದೇಶ

ಹೊಸಪೇಟೆ : ಬದಲಾವಣೆ ಅವಶ್ಯ ಹಾಗೂ ಅನಿವಾರ್ಯ. ನಾವು ಬದಲಾವಣೆಯ ಸಾಧನವಾಗಬೇಕು. ದಕ್ಷಿಣ ಭಾರತದಲ್ಲಿ ಪರಿವರ್ತನೆಯ ಮಾರ್ಗ ಕರ್ನಾಟಕದಿಂದ ಆಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾನುವಾರ ಸಂದೇಶವೊಂದನ್ನು ರವಾನಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆಯ ಸಮಾರೋಪದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪಕ್ಷದ ಕಾರ್ಯ ಇನ್ನಷ್ಟು ಆಗಬೇಕು. ದೇಶ … Continued

2011-2019ರ ನಡುವೆ 12.3%ರಷ್ಟು ಕಡಿಮೆಯಾದ ಭಾರತದ ತೀವ್ರ ಬಡತನ: ವಿಶ್ವ ಬ್ಯಾಂಕ್ ವರ್ಕಿಂಗ್ ಪೇಪರ್

ನವದೆಹಲಿ: 2011 ಮತ್ತು 2019 ರ ನಡುವೆ ಭಾರತದ ತೀವ್ರ ಬಡತನವು ಗಮನಾರ್ಹವಾದ 12.3%ರಷ್ಟು ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್ ಬಡತನದ ಅಂಕಿ ಅಂಶವು 2011 ರಲ್ಲಿ 22.5% ರಿಂದ 2019 ರಲ್ಲಿ 10.2% ಕ್ಕೆ ಇಳಿದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬಡತನದಲ್ಲಿ ತುಲನಾತ್ಮಕವಾಗಿ ತೀವ್ರ ಇಳಿಕೆ ಕಂಡುಬಂದಿದೆ. ಈ ಬಗ್ಗೆ ವಿಶ್ವಬ್ಯಾಂಕ್ ನೀತಿ ಸಂಶೋಧನೆಯ ವರ್ಕಿಂಗ್ … Continued

ಏಪ್ರಿಲ್ 21 ರಂದು ಬ್ರಿಟನ್‌ ಪ್ರಧಾನಿ ಬೋರಿಸ್ ಜಾನ್ಸನ್ ಭಾರತಕ್ಕೆ ಭೇಟಿ

ನವದೆಹಲಿ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಏಪ್ರಿಲ್‌ 21 ರಂದು ಅಹ್ಮದಾಬಾದ್ ಗೆ ಭೇಟಿ ನೀಡಲಿದ್ದು, ಗುಜರಾತಿಗೆ ಭೇಟಿ ನೀಡುತ್ತಿರುವ ಬ್ರಿಟನ್ನಿನ ಮೊದಲ ಪ್ರಧಾನಿಯಾಗಿದ್ದಾರೆ. ಎರಡು ದಿನಗಳ ಕಾಲ ಗುಜರಾತ್ ನಲ್ಲಿ ಬೋರಿಸ್ ಪ್ರವಾಸ ಕೈಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಭಾರತ-ಬ್ರಿಟನ್ ನಲ್ಲಿ ಪ್ರಮುಖ ಕೈಗಾರಿಕೆಗಳಲ್ಲಿ ಹೂಡಿಕೆಯ … Continued

ಹುಲಿಯನ್ನು ಕಾಡಿಗೆ ಬಿಡುವಾಗ ಬೋಟಿನಿಂದ ನೀರಿಗೆ ಅದ್ಭುತ ಜಿಗಿತ ಮಾಡಿದ ಬೃಹತ್‌ ಹುಲಿ…ವೀಕ್ಷಿಸಿ

ಹುಲಿಗಳು ತಮ್ಮ ಆವಾಸಸ್ಥಾನದಲ್ಲಿ ಬೇಟೆಯಾಡುವುದನ್ನು ಅಥವಾ ಸರಳವಾಗಿ ವಿಶ್ರಾಂತಿ ಪಡೆಯುವುದನ್ನು ತೋರಿಸುವ ವೀಡಿಯೊಗಳು ಯಾವಾಗಲೂ ವೀಕ್ಷಿಸಲು ಆಕರ್ಷಕವಾಗಿವೆ. ಆದರೆ ಐಎಫ್‌ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊವಿಂದು ಇದಕ್ಕಿಂತ ಭಿನ್ನವಾಗಿದೆ. ಪಶ್ಚಿಮ ಬಂಗಾಳದ ಸುಂದರಬನ್ಸ್‌ನಲ್ಲಿ ಇದನ್ನು ಚಿತ್ರೀಕರಿಸಲಾಗಿದೆ. ಹಳೆಯದಾದರೂ, ವೀಡಿಯೊ ಮತ್ತೆ ಕಾಣಿಸಿಕೊಂಡಿದೆ ಮತ್ತು ಜನರನ್ನು ಮತ್ತೊಮ್ಮೆ ವಿಸ್ಮಯಗೊಳಿಸಿದೆ. ಈ ವೀಡಿಯೊದಲ್ಲಿ, ಹುಲಿಯೊಂದನ್ನು … Continued

ನಮ್ಮ ತಾಳ್ಮೆ ಪರೀಕ್ಷಿಸಬೇಡಿ: ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ಕೊಟ್ಟ ತಾಲಿಬಾನ್

ಕಾಬೂಲ್: ತಾಲಿಬಾನ್ ಆಫ್ಘಾನಿಸ್ತಾನದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಪಾಕಿಸ್ತಾನಕ್ಕೆ ಈಗ ಸ್ವತಃ ತಾಲಿಬಾನ್ ಸರ್ಕಾರ ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಅಫ್ಘಾನಿಸ್ತಾನದ ಮೇಲೆ ಹಲವಾರು ಬಾರಿ ವೈಮಾನಿಕ ದಾಳಿ ನಡೆಸಿರುವ ಪಾಕ್​ಗೆ ತಾಲಿಬಾನ್ ಸರ್ಕಾರ ಗಂಭೀರ ಎಚ್ಚರಿಕೆ ನೀಡಿದೆ. ಇದೇ ರೀತಿ ದಾಳಿ ಮುಂದುವರೆಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು … Continued

ಪ್ರಚೋದನಕಾರಿ ಭಾಷಣ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಯಚೂರು: ಲವ್ ಕೇಸರಿ ವಿವಾದ ಹಾಗೂ ಪ್ರಚೋದನಕಾರಿ ಭಾಷಣ ಪ್ರಕರಣದ ಆರೋಪದ ಮೇಲೆ ಶ್ರೀರಾಮಸೇನೆ ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ಬಾವಿಯನ್ನು ನಗರದ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 10ರಂದು ಶ್ರೀರಾಮನವಮಿ ಹಿನ್ನೆಲೆ ಶ್ರೀರಾಮಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರು ಹಾಗೂ “ಲವ್ ಕೇಸರಿ” ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ … Continued

ಐಎಂಎಫ್‌ನಿಂದ ಸಾಲ ಸಿಗುವವರೆಗೂ ನಮಗೆ ಹಣಕಾಸು ನೆರವು ನೀಡಿ: ಶ್ರೀಲಂಕಾದಿಂದ ಭಾರತಕ್ಕೆ ಮನವಿ

ಕೊಲಂಬೊ(ಶ್ರೀಲಂಕಾ): ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾ ಈಗ ಸಹಾಯಕ್ಕಾಗಿ ಭಾರತಕ್ಕೆ ಮನವಿ ಮಾಡಿದೆ. ಈಗ ಆರ್ಥಿಕ ಸಂಕಷ್ಟದಿಂದ ಹೊರಬರಲು ಭಾರತದ ನೆರವು ಅತ್ಯಗತ್ಯ ಎಂದು ಅರಿತಿರುವ ಶ್ರೀಲಂಕಾ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್​​) ಸಾಲ ಸಿಗುವವರೆಗೆ ಶ್ರೀಲಂಕಾಕ್ಕೆ ಹಣಕಾಸು ನೆರವು ನೀಡುವಂತೆ ಮನವಿ ಮಾಡಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಶ್ರೀಲಂಕಾಗೆ ಸಾಲ ನೆರವು ನೀಡಲು … Continued

ಕಳೆದ 15 ದಿನಗಳಲ್ಲಿ ದೆಹಲಿ ನಿವಾಸಿಗಳಲ್ಲಿ 500% ರಷ್ಟು ಹರಡಿದ ಕೋವಿಡ್: ಸಮೀಕ್ಷೆ

ನವದೆಹಲಿ: : ಕಳೆದ 15 ದಿನಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ತಮ್ಮ ನಿಕಟ ಸಂಪರ್ಕ ಜಾಲದಲ್ಲಿ ಕೋವಿಡ್‌ಗೆ ಒಳಗಾಗುರುವುದಾಗಿ ಎಂದು ವರದಿ ಮಾಡುವವರ ಸಂಖ್ಯೆ 500% ರಷ್ಟು ಏರಿಕೆಯಾಗಿದೆ ಎಂದು ಸಮೀಕ್ಷೆಯೊಂದು ಹೇಳಿದೆ. ಸಮೀಕ್ಷೆಯೊಂದಕ್ಕೆ ಪ್ರತಿಕ್ರಿಯಿಸಿದ ದೆಹಲಿ-ಎನ್‌ಸಿಆರ್‌ನ ಸುಮಾರು 19 ಪ್ರತಿಶತ ನಿವಾಸಿಗಳು ತಮ್ಮ ನಿಕಟ ಸಂಪರ್ಕ ಜಾಲದಲ್ಲಿ ಕಳೆದ 15 ದಿನಗಳಲ್ಲಿ ಕೋವಿಡ್ ಹೊಂದಿರುವ ಒಬ್ಬ ಅಥವಾ … Continued

ಒಂದೇ ಕುಟುಂಬದ ಐವರ ಶವ ಪತ್ತೆ

ಲಕ್ನೋ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ ಜಿಲ್ಲೆಯ ಗ್ರಾಮವೊಂದರಲ್ಲಿ ಮೂವರು ಮಕ್ಕಳೂ ಸೇರಿ ಒಂದೇ ಕುಟುಂಬದ ಐವರು ಸದಸ್ಯರ ಶವ ಪತ್ತೆಯಾಗಿದೆ. ನವಾಬ್‌ಗಂಜ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಗಲ್ಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮನೆಯ ಯಜಮಾನನ ಬಗ್ಗೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಪತ್ನಿ ಮತ್ತು ಮೂವರು ಮಕ್ಕಳನ್ನು ಕೊಂದ ಬಳಿಕ ಮನೆಯ … Continued