ಅತ್ಯಾಚಾರ ಪ್ರಕರಣ: ಖ್ಯಾತ ಮಲಯಾಳಂ ನಟ ವಿಜಯಬಾಬು ವಿರುದ್ಧ ಬಂಧನದ ವಾರಂಟ್‌

ತಿರುವನಂತಪುರ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂನ ಖ್ಯಾತ ನಟ ವಿಜಯಬಾಬು ಅವರಿಗೆ ಕೇರಳದ ಪೊಲೀಸರು ಬಂಧನದ ವಾರೆಂಟ್ ಹೊರಡಿಸಿದ್ದಾರೆ.
ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಲೈಂಗಿಕ ಬಳಸಿಕೊಂಡು ವಂಚಿಸಿದ್ದಾರೆಂದು ಮಹಿಳೆಯು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಹಿಳೆ ದೂರು ನೀಡಿದ್ದಾಗಿನಿಂದಲೂ ನಟ ವಿಜಯ್ ತಲೆ ಮರೆಸಿಕೊಂಡಿದ್ದಾರೆ.

ನಟನನ್ನು ಬಂಧಿಸುವಂತೆ ಎನಾರ್ಕುಲಂನ ಕೋರ್ಟ್ ರೆಕಾರ್ಡ್ ಕಾರ್ನರ್ ನೋಟಿಸ್ ಅನ್ನು ಹೊರಡಿಸಿತ್ತು. ನಂತರ ಕೇರಳದ ಪೊಲೀಸರು ಬಂಧನದ ವಾರೆಂಟ್ ಹೊರಡಿಸಿದ್ದಾರೆ.
ಕೋರ್ಟ್ ನೋಟಿಸ್ ನೀಡಿದ ನಂತರ ಪೊಲೀಸರು ನಟ ಮತ್ತು ನಿರ್ಮಾಪಕ ವಿಜಯಬಾಬುವಿನ ಫೋಟೋ ಹಾಗೂ ವಿವರಗಳನ್ನು ಅಂತಾರಾಷ್ಟ್ರೀಯ ಅಪರಾಧ ಪೊಲೀಸ್ ಸಂಸ್ಥೆಯ ವೆಬ್‍ಸೈಟ್‍ನಲ್ಲೂ ಹಾಕಿದ್ದು, ಕೇರಳ ಪೊಲೀಸರು ಬಂಧನದ ವಾರೆಂಟ್ ಹೊರಡಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಭಾರತದಿಂದ ರಫ್ತು ನಿಷೇಧದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗೋಧಿ ಬೆಲೆ ದಾಖಲೆ ಏರಿಕೆ
advertisement

ನಿಮ್ಮ ಕಾಮೆಂಟ್ ಬರೆಯಿರಿ