ಕಾರು ಡಿಕ್ಕಿ: ಏಳು ಎಮ್ಮೆಗಳು ಸ್ಥಳದಲ್ಲೇ ಸಾವು

posted in: ರಾಜ್ಯ | 0

ಶಿವಮೊಗ್ಗ: ಗಾಡಿಕೊಪ್ಪದ ತುಂಗಾ ನಾಲೆ ಬಳಿ ಕಾರು ಡಿಕ್ಕಿ ಹೊಡೆದು ಏಳು ಎಮ್ಮೆಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ವರದಿಯಾಗಿದೆ.
ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಬಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

. ರಸ್ತೆ ಮಧ್ಯೆ ಎಮ್ಮೆಗಳು ಒಮ್ಮೆಗೇ ಬಂದಿದ್ದರಿಂದ ಚಾಲಕನಿಗೆ ಅದು ಗೊತ್ತಾಗದೆ ಕಾರು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ., ಘಟನೆಯಲ್ಲಿ ಏಳು ಎಮ್ಮೆಗಳು ಸ್ಥಳದಲ್ಲೇ ಸಾವಿಗೀಡಾಗಿವೆ. ಆದರೆ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಬಚಾವ್‌ ಆಗಿದ್ದಾರೆ ಎಂದು ಹೇಳಲಾಗಿದೆ.
ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಮ್ಮೆಗಳ ಮಾಲೀಕರ ಪತ್ತೆ ಕಾರ್ಯ ನಡೆಯುತ್ತಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಹರ್ಷ ಹತ್ಯೆ ಪ್ರಕರಣ: ಎನ್‌ಐಎ ತಂಡದಿಂದ ಶಿವಮೊಗ್ಗದಲ್ಲಿ 18 ಕಡೆ ಶೋಧ
advertisement

ನಿಮ್ಮ ಕಾಮೆಂಟ್ ಬರೆಯಿರಿ