ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಸಿಡಲು ಬಡಿದು ತೆಂಗಿನ ಮರ ಧಗಧಗನೆ ಹೊತ್ತಿ ಉರಿದಿದೆ.
ಮಂಗಳವಾರ ಸಂಜೆ ನಂತರ ಗುಡುಗು ಸಿಡಿಲು ಅಬ್ಬರಿಸಿದೆ. ಆಗ ಇದ್ದಕ್ಕಿದ್ದಂತೆ ಭಯಂಕರ ಸಿಡಿಲು ತೆಂಗಿನ ಮರಕ್ಕೆ ಬಡಿದಿದೆ. ಅದು ಎಷ್ಟು ಪ್ರಬಲವಾಗಿತ್ತೆಂದರೆ ಹಸಿಯಾದ ತೆಂಗಿನ ಮರ ಬೆಂಕಿಯ ಕೆನ್ನಾಲಿಗೆಗೆ ಧಗಧಗನೆ ಹೊತ್ತಿ ಉರಿದಿದೆ. ಈ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದೆ.
advertisement
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ