ಜ್ಞಾನವಾಪಿ ಮಸೀದಿ ಪ್ರಕರಣ: ವಾರಾಣಸಿ ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿ ಸುಪ್ರೀಕೋರ್ಟ್‌ ಆದೇಶ

ನವದೆಹಲಿ: ವಾರಾಣಸಿ ನ್ಯಾಯಾಲಯವು ಹೊರಡಿಸಿದ ಜ್ಞಾನವಾಪಿ ಮಸೀದಿ ಸಂಕೀರ್ಣದ ಸರ್ವೆ ಆದೇಶವನ್ನು ಪ್ರಶ್ನಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, “ಆಯ್ದ ಸೋರಿಕೆ” ನಿಲ್ಲಬೇಕು ಎಂದು ಹೇಳಿದೆ ಹಾಗೂ ಪ್ರಕರಣವನ್ನು ಜಿಲ್ಲಾ ನ್ಯಾಯಾಧೀಶರಿಗೆ ಹಸ್ತಾಂತರಿಸಿದೆ. ಸಮೀಕ್ಷಾ ವರದಿಯನ್ನು ಸಾರ್ವಜನಿಕರಿಗೆ ‘ಆಯ್ಕೆಯ ಸೋರಿಕೆ’ ಮಾಡಲಾಗಿದೆ ಎಂದು ಮುಸ್ಲಿಂ ಕಡೆಯವರು ಇಂದು, ಶುಕ್ರವಾರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸೋರಿಕೆಯಾದ ಮಾಹಿತಿಯನ್ನು … Continued

ಹೆಲ್ಮೆಟ್ ಧರಿಸದಿದ್ದರೆ ISI ಮಾರ್ಕ್ ಇಲ್ಲದಿದ್ದರೆ ಬೀಳುತ್ತೆ 2,000 ರೂ. ದಂಡ…!

ನವದೆಹಲಿ: ಇನ್ನೂ ಮುಂದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ( Helmet ) ಇಲ್ಲದೆ ಸವಾರಿ ಮಾಡಿದರೆ ಭಾರಿ ದಂಡ ತೆರಬೇಕಾಗುತ್ತದೆ. ಭಾರತ ಸರಕಾರ 1998 ರ ಮೋಟಾರು ವಾಹನ ಕಾಯ್ದೆಯನ್ನು ತಿದ್ದುಪಡಿ ಮಾಡಿದ್ದು, ಅದರ ಪ್ರಕಾರ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಸವಾರಿ ಮಾಡಿದರೆ 2,000 ರೂ.ವರೆಗಿನ ತ್ವರಿತ ದಂಡವನ್ನು ಭರಿಸಬೇಕಾಗುತ್ತದೆ. ಅಪಘಾತಗಳಲ್ಲಿ … Continued

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ. ಜೂನ್‌ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು … Continued

ಬಿಬಿಎಂಪಿ ಚುನಾವಣೆ:ಎರಡು ತಿಂಗಳಲ್ಲಿ ವಾರ್ಡ್‌ ಪುನರ್‌ ವಿಂಗಡಣೆ, ಮೀಸಲಾತಿ ಅಧಿಸೂಚನೆ ಹೊರಡಿಸಲು ಸುಪ್ರೀಂಕೋರ್ಟ್‌ ಗಡುವು

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ವಾರ್ಡ್‌ ಪುನರ್‌ ವಿಂಗಡಣೆ ಪ್ರಕ್ರಿಯೆ ಮತ್ತು ಹಿಂದುಳಿದ ವರ್ಗಗಳನ್ನೂ ಒಳಗೊಂಡಂತೆ ಶೇಕಡಾವಾರು ಮೀಸಲಾತಿ ಹಂಚಿಕೆ ಪ್ರಕ್ರಿಯೆಯನ್ನು ಎಂಟು ವಾರಗಳಲ್ಲಿ ಪೂರ್ಣಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶುಕ್ರವಾರ ಸುಪ್ರೀಂ ಕೋರ್ಟ್‌ ಗಡುವು ವಿಧಿಸಿದೆ. ಅಲ್ಲದೇ, ವಾರ್ಡ್‌ ಪುನರ್‌ ವಿಂಗಡಣೆ ಮತ್ತು ಮೀಸಲಾತಿಗೆ ಸಂಬಂಧಿಸಿದ ಅಧಿಸೂಚನೆ ಪ್ರಕಟವಾದ ಒಂದು … Continued

ಮೈಸೂರು ಮಾಜಿ ಜಿಲ್ಲಾಧಿಕಾರಿ ಸಿಂಧೂರಿಗೆ ಮತ್ತೆ ಸಂಕಷ್ಟ

ಬೆಂಗಳೂರು:ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ವಿವಾದಕ್ಕೆ ಗುರಿಯಾಗಿದ್ದ ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ವಿರುದ್ಧದ ಆರೋಪ ಕುರಿತು ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ. ನಾಲ್ಕು ಆರೋಪಗಳ ಸತ್ಯಾಸತ್ಯತೆ ತಿಳಿಯಲು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ತನಿಖಾಧಿಕಾರಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್. ಜಯರಾಮ್ ಅವರನ್ನು ನೇಮಿಸಿದ್ದು, ಅವರಿಗೆ 30 ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ. ಮುಜರಾಯಿ ಇಲಾಖೆಯ … Continued

ಆರೋಗ್ಯದ ಕಾರಣ ನೀಡಿ ರೋಡ್ ರೇಜ್ ಪ್ರಕರಣದಲ್ಲಿ ಶರಣಾಗಲು ಹೆಚ್ಚಿನ ಸಮಯ ಕೋರಿದ ನವಜೋತ್‌ ಸಿಧು

ನವದೆಹಲಿ: ಪಂಜಾಬ್‌ನ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ನವಜೋತ್ ಸಿಂಗ್ ಸಿಧು ಅವರು 1988 ರ ರೋಡ್ ರೇಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾದ ನಂತರ ವೈದ್ಯಕೀಯ ಕಾರಣಗಳಿಗಾಗಿ ಶರಣಾಗಲು ಹೆಚ್ಚಿನ ಸಮಯ ಕೋರಿದ್ದಾರೆ. ಆದರೆ ನವಜೋತ್ ಸಿಂಗ್ ಸಿಧು ಅವರ ಮನವಿಯನ್ನು … Continued

ಪೆಗಾಸಸ್ ತನಿಖಾ ವರದಿ ಸಲ್ಲಿಸಲು 4 ವಾರಗಳ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಪೆಗಾಸಸ್ ಹಗರಣದ ತನಿಖಾ ವರದಿ ಸಲ್ಲಿಸಲು ತಾಂತ್ರಿಕ ಮತ್ತು ಮೇಲ್ವಿಚಾರಣಾ ಸಮಿತಿಗೆ ಸುಪ್ರೀಂಕೋರ್ಟ್ ನಾಲ್ವು ವಾರಗಳ ಕಾಲಾವಕಾಶವನ್ನು ವಿಸ್ತರಣೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ವಿಭಾಗೀಯ ಪೀಠ, ತನಿಖೆಯ ವರದಿಯನ್ನು ನಾಲ್ಕು ವಾರಗಳ ಒಳಗಾಗಿ ತನಿಖೆಯ ಮೇಲ್ವಿಚಾರಣಾ ನ್ಯಾಯಮೂರ್ತಿ ಅವರಿಗೆ ನೀಡಬೇಕು ಎಂದು ಸೂಚಿಸಿದೆ. ಕಳೆದ … Continued

ಕೆನಡಾ ಪಾರ್ಲಿಮೆಂಟ್​ನಲ್ಲಿ ಮೊಳಗಿದ ಕಸ್ತೂರಿ ಕನ್ನಡ….! ಕನ್ನಡದಲ್ಲೇ ಭಾಷಣ ಮಾಡಿದ ಸಂಸದ ಚಂದ್ರ ಆರ್ಯ | ವೀಕ್ಷಿಸಿ

ಕರ್ನಾಟಕದಲ್ಲೇ ಬಹಳಷ್ಟು ಜನ ಕನ್ನಡ ಮಾತಾಡುವುದಕ್ಕಿಂತ ಇಂಗ್ಲೀಷ್​ನಲ್ಲೇ ಮಾತಾನಾಡುವುದಕ್ಕೆ ಹಮ್ಮೆ ಪಡುತ್ತಾರೆ ಎಂಬ ಆರೋಪಗಳಿವೆ. ಆದರೆ ದೂರದ ಕೆನಡಾದ ಸಂಸತ್ತಿನಲ್ಲಿ ಕನ್ನಡ ಮೊಳಗಿದೆ. ಕೆನಡಾದ ಪಾರ್ಲಿಮೆಂಟ್​ನಲ್ಲಿ ಸಂಸದರಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಎಂದು ಹೇಳಿ ಕನ್ನಡದಲ್ಲಿಯೇ ಮಾತನಾಡಿದ್ದಾರೆ. ನಾನು ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ ಚಂದ್ರ ಆರ್ಯ … Continued

‘ಉದ್ಯೋಗ ಪಡೆಯಲು ಭೂಮಿʼ ಹಗರಣದಲ್ಲಿ ಲಾಲು ಪ್ರಸಾದ, ಮಗಳು ಮಿಸಾ ಭಾರತಿಗೆ ಸೇರಿದ 17 ಸ್ಥಳಗಳ ಮೇಲೆ ಸಿಬಿಐ ದಾಳಿ

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಅವರ ಪುತ್ರಿ ಮಿಸಾ ಭಾರ್ತಿ ಅವರಿಗೆ ಸಂಬಂಧಿಸಿದ 17 ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ದಾಳಿ ನಡೆಸಿದೆ. ಲಾಲು ಪ್ರಸಾದ ಯಾದವ, ಅವರ ಪತ್ನಿ ರಾಬ್ರಿದೇವಿ ಮತ್ತು ಮಗಳು ಮಿಸಾ ಅವರಿಗೆ ಸಂಬಂಧಿಸಿದ ಸ್ಥಳಗಳು … Continued

ಭಾರೀ ಮಳೆ: ಇಂದು ಧಾರವಾಡ ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ಮೇ 20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ. ಹೀಗಾಗಿ ಇಂದು ಮೇ 20 ರಂದು ಜಿಲ್ಲೆಯ ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಮೇ 19ರಂದು ಇಡೀ … Continued