ಜೂನ್ 21ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ

posted in: ರಾಜ್ಯ | 0

ಮೈಸೂರು: ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವುದು ಖಚಿತವಾಗಿದೆ.
ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಪ್ರಧಾನಿಗಳು ಯೋಗಾ ದಿನಾಚರಣೆಗೆ ಚಾಲನೆ ನೀಡಿ ಬಳಿಕ ತಾವು ಕೂಡ ಯೋಗ ಮಾಡಲಿದ್ದಾರೆ.
ಈ ಬಗ್ಗೆ ಕೇಂದ್ರದ ಆಯುಷ್ ಕಾರ್ಯಾಲಯ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಪ್ರಧಾನ ಮಂತ್ರಿಗಳು ಮೈಸೂರಿಗೆ ಆಗಮಿಸುವುದನ್ನು ಖಚಿತಪಡಿಸಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

4.5 / 5. ಒಟ್ಟು ವೋಟುಗಳು 2

ಓದಿರಿ :-   ಐಎಫ್‌ಎಸ್‌ ಪರೀಕ್ಷೆಯಲ್ಲಿ ಉತ್ತರ ಕನ್ನಡ ಯುವಕರ ಉತ್ತಮ ಸಾಧನೆ: ದೇಶಕ್ಕೆ 2ನೇ ರ‍್ಯಾಂಕ್ ಪಡೆದ ವರದರಾಜ ಗಾಂವಕರ, ನವೀನಕುಮಾರ ಹೆಗಡೆಗೆ 62ನೇ ರ‍್ಯಾಂಕ್
advertisement

ನಿಮ್ಮ ಕಾಮೆಂಟ್ ಬರೆಯಿರಿ