ಫ್ರಾನ್ಸ್‌ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟ; ಬ್ಯಾಡ್ಮಿಂಟನ್’ ಫೈನಲ್‌ನಲ್ಲಿ ಜಯಿಸಿ ಬಂಗಾರದ ಪದಕ ಗೆದ್ದ ಶಿರಸಿಯ ಪ್ರೇರಣಾ ಶೇಟ್

posted in: ರಾಜ್ಯ | 0

ಶಿರಸಿ: ಫ್ರಾನ್ಸ್ ನಲ್ಲಿ ನಡೆಯುತ್ತಿರುವ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶಿರಸಿಯ ಪ್ರೇರಣಾ ನಂದಕುಮಾರ್ ಶೇಟ್ ಬ್ಯಾಂಡ್ಮಿಂಟನ್ ಕ್ರೀಡೆಯಲ್ಲಿ ಬಂಗಾರ ಪದಕ ಗೆಲ್ಲುವ ಮೂಲಕ ದೇಶದ ಹಿರಿಮೆಯನ್ನು ಹೆಚ್ಚಿಸಿದ್ದಾಳೆ.
ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಚಿನೀ ತೈಪೆ ಆಟಗಾರ್ತಿ ವಿರುದ್ಧ 3 ಸೆಟ್ ಗಳಲ್ಲಿ ನಡೆದ ರೋಚಕ ಹೋರಾಟದಲ್ಲಿ ಪ್ರೇರಣಾ ಶೇಟ್‌ ಅಂತಿಮವಾಗಿ 13/21, 21/12, 21/16 ಸೆಟ್‌ಗಳಲ್ಲಿ ಗೆಲುವ ಮೂಲಕ ಚಿನ್ನದ ಪದಕ ಗೆದ್ದಿದ್ದಾಳೆ.

ಇದಕ್ಕೂ ಮೊದಲು ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಪ್ರೇರಣಾ ಶೇಟ್‌ ಫ್ರಾನ್ಸ್‌ ವಿರುದ್ಧ ೨೧/೧೫ ಹಾಗೂ ೨೧/೧೪ ನೇರ ಸೆಟ್‌ಗಳಿಂದ ಜಯಗಳಿಸಿದ್ದರು., ಪದಕ ಗೆದ್ದಿದ್ದಾಳೆ. ಪ್ರೇರಣಾ ಶೇಟ್‌ , ಶಿರಸಿಯ ಇಂಜಿನಿಯರ್‌ ನಂದಕುಮಾರ ಶೇಟ್‌ ಅವರ ಪುತ್ರಿ. ಇವಳು ಶಿರಸಿ ಲಯನ್ಸ್ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಇವಳ ಸಾಧನೆಗೆ ಪಾಲಕರು, ಶಾಲಾ ಶಿಕ್ಷಕರು, ಆಡಳಿತ ಮಂಡಳಿಯವರು ಅಭಿನಂಧಿಸಿದ್ದಾರೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಇಬ್ಬರು ಪುಟ್ಟ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
advertisement

ನಿಮ್ಮ ಕಾಮೆಂಟ್ ಬರೆಯಿರಿ