ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ…!

ಮಂಗಳೂರು: ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ಕಾಣ ಸಿಗುತ್ತವೆ. ಇದನ್ನು ಪುಷ್ಟೀಕರಿಸುವಂತೆ ಮನೆಯಲ್ಲಿ ಸಾಕುವ ಕೋಳಿಯೊಂದು ಗೊಡಂಬಿಯಾಕಾರದಲ್ಲಿ ಮೊಟ್ಟೆಗಳನ್ನು ಇಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿ ಪ್ರಶಾಂತ ಎಂಬುವವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಗೊಡಂಬಿ ಆಕಾರದ ತರಹದ ಮೊಟ್ಟೆಗಳನ್ನು ಇಡುತ್ತಿದೆ.
ಮೊಟ್ಟೆಯ ಆಕಾರ ನೋಡಿ ಎಲ್ಲರೂ ಅಶ್ಚರ್ಯಪಡುವಂತಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

ನಿಮ್ಮ ಕಾಮೆಂಟ್ ಬರೆಯಿರಿ

advertisement