ಬೆಂಗಳೂರು: ಕರ್ನಾಟಕವು ಈಗಾಗಲೇ ಮಾನ್ಸೂನ್ ಪೂರ್ವ ಮಳೆಯಿಂದ ತತ್ತರಿಸಿದ್ದು, ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮೀನುಗಾರರನ್ನು ಸಮುದ್ರಕ್ಕೆ ಎಚ್ಚರಿಕೆ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವರುಣನ ಆರ್ಭಟ ಕೊಂಚ ಕಡಿಮೆಯಾಗಿತ್ತು. ಇನ್ನೂ ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಭಾಗಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಅನೇಕ ಕಡೆ ಮಳೆಯಿಂದ ಹಾನಿಯಾಗಿದೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement
ನಿಮ್ಮ ಕಾಮೆಂಟ್ ಬರೆಯಿರಿ