ಶಿವಮೊಗ್ಗ: 22 ವರ್ಷದ ತಾಯಿಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಲ್ಮಾಸ್ ಬಾನು ಎಂಬವರು ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಸೇರಿಯನ್ ಮೂಲಕ ಎರಡು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಆರೀಫ್ ಮತ್ತು ಅಲ್ಮಾ ಬಾನು ದಂಪತಿ ಭದ್ರಾವತಿ ತಾಲೂಕಿನ ತಡಸ ಗ್ರಾಮದವರಾಗಿದ್ದಾರೆ. ಆಲ್ಮಾಸ್ ಬಾನು ಸೋಮವಾರ ಬೆಳಗ್ಗೆ ಹೆರಿಗೆ ನೋವಿನಿಂದ ಸರ್ಜಿ ಆಸ್ಪತ್ರೆಗೆ ದಾಖಲಾಗಿದ್ದರು.
ನಾಲ್ವರು ಮಕ್ಕಳ ಪೈಕಿ ಒಂದೊಂದು ಮಗು 1.1 ಕೆಜಿ , 1.2 ಕೆಜಿ, 1.3 ಕೆಜಿ 1.8 ಕೆಜಿ ತೂಕ ಹೊಂದಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement
ನಿಮ್ಮ ಕಾಮೆಂಟ್ ಬರೆಯಿರಿ