ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

ಬೆಂಗಳೂರು: ಕರ್ನಾಟಕವು ಈಗಾಗಲೇ ಮಾನ್ಸೂನ್‌ ಪೂರ್ವ ಮಳೆಯಿಂದ ತತ್ತರಿಸಿದ್ದು, ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮೀನುಗಾರರನ್ನು ಸಮುದ್ರಕ್ಕೆ ಎಚ್ಚರಿಕೆ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವರುಣನ ಆರ್ಭಟ ಕೊಂಚ ಕಡಿಮೆಯಾಗಿತ್ತು. ಇನ್ನೂ ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಭಾಗಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಅನೇಕ ಕಡೆ ಮಳೆಯಿಂದ ಹಾನಿಯಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ನಿಮ್ಮ ಕಾಮೆಂಟ್ ಬರೆಯಿರಿ

advertisement