ಬಾಲಕರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‍ಶಿಪ್: ಧಾರವಾಡದ ಖ್ವಾಜಾಮೈನುದ್ದೀನ್‍ಗೆ ಕಂಚಿನ ಪದಕ

posted in: ರಾಜ್ಯ | 0

ಧಾರವಾಡ: ರೆಸ್ಲ್ಟಿಂಗ್‌ ಫೆಡರೇಷನ್ ಆಫ್ ಇಂಡಿಯಾ ಮತ್ತು ಜಾರ್ಖಂಡ್ ರಾಜ್ಯ ಕುಸ್ತಿ ಸಂಘದ ಸಂಯುಕ್ತ ಆಶ್ರಯದಲ್ಲಿ ರಾಂಚಿಯಲ್ಲಿ ನಡೆದ 15 ವರ್ಷದೊಳಗಿನ ರಾಷ್ಟ್ರೀಯ ಕುಸ್ತಿ ಚಾಂಪಿಯನ್‍ಶಿಪ್‍ನಲ್ಲಿ ಧಾರವಾಡದ ಬಾಲ ಕುಸ್ತಿಪಟು ಖ್ವಾಜಾ ಮೈನುದ್ದೀನ್ ಮಾಳಗಿ ಕಂಚಿನ ಪದಕ ಗೆದ್ದು ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ.
ಫ್ರೀಸ್ಟೈಲ್ ಕುಸ್ತಿಯ 52 ಕೆ.ಜಿ. ವಿಭಾಗದಲ್ಲಿ ಮಾಳಗಿ ತೃತೀಯ ಸ್ಥಾನ ಪಡೆದಿದ್ದಾರೆ. ದಾವಣಗೆರೆ ಕ್ರೀಡಾ ನಿಲಯದ ಕೋಚ್ ವಿನೋದಕುಮಾರ್ ಮತ್ತು ಶಿವಾನಂದ್ ಅವರ ಬಳಿ ಮಾಳಗಿ ತರಬೇತಿ ಪಡೆಯುತ್ತಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ನ್ಯಾ. ಸುಭಾಷ್ ಆಡಿ ನೇತೃತ್ವದ ಸಮಿತಿ ಕಾರ್ಯಾಚರಣೆಗೆ ಹೈಕೋರ್ಟ್‌ ತಡೆ

ನಿಮ್ಮ ಕಾಮೆಂಟ್ ಬರೆಯಿರಿ

advertisement