11 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

posted in: ರಾಜ್ಯ | 0

ಬೆಂಗಳೂರು:11 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಜನೀಶ ಗೋಯಲ್ ಗೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಐಎಸ್ಎನ್ ಪ್ರಸಾದಗೆ ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಹೊಣೆ ನೀಡಲಾಗಿದೆ.

advertisement

11 ಮಂದಿ ಐಎಎಸ್ ಅಧಿಕಾರಿಗಳ ಹುದ್ದೆಗಳ ವಿವರ…
ರಜನೀಶ್ ಗೋಯಲ್‌- ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ
ಐಎಸ್ಎನ್ ಪ್ರಸಾದ- ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿ
ಉಮಾಶಂಕರ –ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ
ರಶ್ಮಿ ವಿ.ಮಹೇಶ-ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ
ಪಂಕಜಕುಮಾರ್ ಪಾಂಡೆ-ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ
ರಾಮ್ ಪ್ರಸಾದ ಮನೋಹರ-ಬಿಬಿಎಂಪಿ ವಿಶೇಷ ಆಯುಕ್ತ
ವಿನೋಥ್ ಪ್ರಿಯಾ-ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಎಂ.ಡಿ
ರಮೇಶ ಡಿ.ಎಸ್- ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ನಿರ್ದೇಶಕ
ಶರತ್ ಬಿ-ಕೃಷಿ ಇಲಾಖೆಯ ಆಯುಕ್ತ
ಸತ್ಯಭಾಮ-ಅತಿಸಣ್ಣ, ಸಣ್ಣ, ಮಧ್ಯಮ ಉದ್ಯ, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆ ನಿರ್ದೇಶಕರು
ಸೋಮಶೇಖರ್ ಎಸ್.ಜೆ-ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಎಂ.ಡಿ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement