ಅನಂತನಾಗ್ ಎನ್‌ಕೌಂಟರ್: ಹಿಜ್ಬ್ ಕಮಾಂಡರ್ ಹತ್ಯೆ, ಮುಂದುವರಿದ ಕಾರ್ಯಾಚರಣೆ

ಅನಂತನಾಗ್: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕರಣ್ ವೆರಿನಾಗ್ ಪ್ರದೇಶದ ಗವಾಸ್ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಹಿಜ್ಬ್ ಕಮಾಂಡರ್ ಹತರಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ತಂಡವು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು … Continued

ಕರ್ನಾಟಕದ ಕರಾವಳಿ, ಬೆಂಗಳೂರು ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ  ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯವಾಗಿ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು … Continued

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ: ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧದ ಎಲ್ಲ ಆರೋಪಗಳಿಗೆ ಸರ್ಕಾರದ ಸ್ಪಷ್ಟನೆ

ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಕಾರ್ಯ ಮುಗಿದಿರುವುದರಿಂದ ರಾಜ್ಯ ಸರ್ಕಾರವು ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿದೆ. ಅಲ್ಲದೇ  ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಸಂಬಂಧದ ಆರೋಪಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದ್ದಾರೆ. ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ … Continued