ಆಮ್‌ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಪುನರ್ ನೇಮಕ, ಬೆಂಗಳೂರು ನಗರಾಧ್ಯಕ್ಷರ ಹುದ್ದೆ ಮೋಹನ್‌ ದಾಸರಿ ಹೆಗಲಿಗೆ

posted in: ರಾಜ್ಯ | 0

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿ (AAP)ಯ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್‌ ರಚನೆಯಾಗಿದ್ದು, ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಹಾಗೂ ಬೆಂಗಳೂರು ನಗರಾಧ್ಯಕ್ಷರಾಗಿ ಮೋಹನ್‌ ದಾಸರಿ ಪುನರಾಯ್ಕೆಯಾಗಿದ್ದಾರೆ. ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ ರಾಜ್ಯ ಪದಾಧಿಕಾರಿಗಳ ತಂಡದ … Continued

ಪೆಸಿಫಿಕ್ ಸಾಗರದಾದ್ಯಂತ ಏಕಾಂಗಿಯಾಗಿ ತಡೆಯಿಲ್ಲದ ಪ್ರಯಾಣ ಪೂರ್ಣಗೊಳಿಸಿದ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರನಾದ ಕೆನಿಚಿ ಹೋರಿ…!

ಟೋಕಿಯೊ: 83 ನೇ ವಯಸ್ಸಿನಲ್ಲಿ ಜಪಾನಿನ ಸಾಹಸಿ ಕೆನಿಚಿ ಹೋರಿ ಅವರು ಪೆಸಿಫಿಕ್ ಮಹಾಸಾಗರದಾದ್ಯಂತ ಒಬ್ಬರೇ ಒಬ್ಬರು ತಡೆರಹಿತ ಪ್ರಯಾಣವನ್ನು ಪೂರ್ಣಗೊಳಿಸಿದ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಮಾರ್ಚ್ ಅಂತ್ಯದಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ವಿಹಾರ ನೌಕೆ ಬಂದರನ್ನು ತೊರೆದ ನಂತರ 69 ದಿನಗಳಲ್ಲಿ ತನ್ನ ಟ್ರಾನ್ಸ್-ಪೆಸಿಫಿಕ್ ಪ್ರಯಾಣವನ್ನು ಪೂರ್ಣಗೊಳಿಸಿದ ಹೋರಿ ಅವರು … Continued

ಕೊಪ್ಪಳ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವು

posted in: ರಾಜ್ಯ | 0

ಕೊಪ್ಪಳ: ಕೊಪ್ಪಳ ಜಿಲ್ಲಾದ್ಯಂತ ಭಾನುವಾರ ಗುಡುಗು- ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಈ ವೇಳೆ ಸಿಡಿಲಿಗೆ ರೈತ ಮಹಿಳೆಯರಿಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ದೇವಮ್ಮ (55) ಮತ್ತು ರೇಷ್ಮಾ (27) ಎಂದು ಗುರುತಿಸಲಾಗಿದೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿಯಲ್ಲಿ ಮಹಿಳೆಯರಿಬ್ಬರು ಭಾನುವಾರ ಹೊಲದಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಮಳೆ ಬಂದ ಕಾರಣ … Continued

ಉತ್ತರಾಖಂಡ: ಯಮುನೋತ್ರಿ ಯಾತ್ರಾರ್ಥಿಗಳಿದ್ದ ಬಸ್ ಕಂದಕಕ್ಕೆ ಬಿದ್ದು 25 ಮಂದಿ ಸಾವು

ದಾಮ್ತಾ( ಉತ್ತರಾಖಂಡ): ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಕಮರಿಗೆ ಬಿದ್ದು 25 ಮಂದಿ ಸಾವಿಗೀಡಾದ ಘಟನೆ ಉತ್ತರಾಖಂಡದಲ್ಲಿ ಭಾನುವಾರ ನಡೆದಿದೆ. 28 ಪ್ರಯಾಣಿಕರಿದ್ದ ಬಸ್ಸು ಗುಡ್ಡಗಾಡು ಪ್ರದೇಶದ ಪ್ರಮುಖ ಯಾತ್ರಾ ಸ್ಥಳವಾದ ಯಮುನೋತ್ರಿ ಮಾರ್ಗವಾಗಿ ಸಾಗುತ್ತಿತ್ತು. ಬಸ್ ಮಧ್ಯಪ್ರದೇಶದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು. ಸದ್ಯ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ … Continued

ಅಭಿಮಾನಿಗಳ ಹರ್ಷೋದ್ಘಾರದ ನಡುವೆ ಪುನೀತ ರಾಜಕುಮಾರ ಕಂಚಿನ ಪ್ರತಿಮೆ ಅನಾವರಣ

posted in: ರಾಜ್ಯ | 0

ಹೊಸಪೇಟೆ : ಹೊಸಪೇಟೆ ನಗರದಲ್ಲಿ ಭಾನುವಾರ ಸಂಜೆ ಅಭಿಮಾನಿಗಳ ಹರ್ಷೋದ್ಘಾರದ ಮಧ್ಯೆ ಹೊಸಪೇಟೆಯ ಹೃದಯ ಭಾಗದಲ್ಲಿರುವ ಪುನೀತ್ ವೃತ್ತದಲ್ಲಿ ಏಳೂವರೆ ಅಡಿ ಎತ್ತರದ ನಟ ಪುನೀತ್ ರಾಜಕುಮಾರ ಅವರ ಪುತ್ಥಳಿಯನ್ನು ನಟ ರಾಘವೇಂದ್ರ ರಾಜಕುಮಾ ಅನಾವರಣ ಮಾಡಿದರು. ನಂತರ ಮಾತನಾಡಿದ ಅವರು, ಅಪ್ಪು ಅಭಿಮಾನಿಗಳ ಸಂಭ್ರಮ ಎಷ್ಟ ಎಂಬುವುದನ್ನು ಅಪ್ಪು ಬಾಯಿಂದ ಅನೇಕ ಬಾರಿ ಕೇಳಿದ್ದೆ. … Continued

ಕರ್ನಾಟಕದಲ್ಲಿ ಭಾನುವಾರ 300ರ ಗಡಿ ದಾಟಿದ ಕೊರೊನಾ ಹೊಸ ಸೋಂಕುಗಳು..!

posted in: ರಾಜ್ಯ | 0

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಭಾನುವಾರ 300ರ ಗಡಿ ದಾಟಿದೆ. ಭಾನುವಾರ ರಾಜ್ಯದಲ್ಲಿ ೩೦೧ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರದಲ್ಲೇ ಭಾನುವಾರ 291 ಕೇಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ನಿನ್ನೆಗಿಂತ ಸೋಂಕು ಏರಿಕೆಯಾಗಿದ್ದು ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,414ಕ್ಕೆ ಏರಿಕೆ ಕಂಡಿದೆ. 146 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಪಾಸಿಟಿವಿಟಿ ರೇಟ್ … Continued

ಒಂದು ತಿಂಗಳು ಮೇಲ್ಪಟ್ಟ ಅವಧಿಗೆ ಧ್ವನಿವರ್ಧಕಗಳ ಬಳಕೆ ಪರವಾನಿಗೆಗೆ ಶುಲ್ಕ ವಿಧಿಸಿದ ಸರ್ಕಾರ

posted in: ರಾಜ್ಯ | 0

ಬೆಂಗಳೂರು : ಒಂದು ತಿಂಗಳ ಮೇಲ್ಪಟ್ಟ ಧ್ವನಿವರ್ಧಕಗಳ ಬಳಕೆ ಪರವಾನಿಗೆಗೆ ಸರ್ಕಾರ ಈಗ ಶುಲ್ಕ ನಿಗದಿ ಪಡಿಸಿ ಆದೇಶ ಹೊರಡಿಸಿದೆ. ಒಂದು ತಿಂಗಳ ಮೇಲ್ಪಟ್ಟ ಧ್ವನಿವರ್ಧಕಗಳ ಬಳಕೆ ಪರವಾನಿಗೆಗೆ ಒಟ್ಟು 450 ರೂ ಶುಲ್ಕವನ್ನು ನಿಗದಿಪಡಿಸಿದೆ. ಈ ಹಿಂದೆ ಒಂದು ತಿಂಗಳಿಗಿಂತ ಮೇಲ್ಪಟ್ಟು ನೀಡುವ ಪರವಾನಿಗಳಿಗೆ ಶುಲ್ಕ ನಿಗದಿಪಡಿಸಿರಲಿಲ್ಲ. ಈಗ ಸರ್ಕಾರ ಪರವಾನಿಗೆಗೆ ಶುಲ್ಕವನ್ನು ವಿಧಿಸಿದೆ. … Continued

ಆರೆಸ್ಸೆಸ್‌ನ ಹಿರಿಯ ಸ್ವಯಂ ಸೇವಕ, ವೈದ್ಯ ಡಾ.ವಿಠ್ಠಲ ನಿಧನ

posted in: ರಾಜ್ಯ | 0

ಹೊಸಪೇಟೆ: ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಂಚಾಲಕರು ಹಾಗೂ ವೈದ್ಯರಾಗಿದ್ದ ಡಾ.ವಿಠ್ಠಲ (79) ಅವರು ಭಾನುವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು ವೈದ್ಯರಾಗಿಯೂ ಹೆಸರುವಾಸಿಯಾಗಿದ್ದರು. ಹಿರಿಯ ಸ್ವಯಂ … Continued

ತನ್ನ ಭಾವಿ ಪತಿಯನ್ನೇ ಬಂಧಿಸಿ ದೇಶಾದ್ಯಂತ ಸುದ್ದಿಯಾಗಿದ್ದ ಅಸ್ಸಾಂನ “ಲೇಡಿ ಸಿಂಘಂ ಕೂಡ ಈಗ ಅರೆಸ್ಟ್‌..!

ಗುವಾಹತಿ: ಕಳೆದ ತಿಂಗಳು ವಂಚನೆ ಆರೋಪದ ಮೇಲೆ ತನಗೆ ಮದುವೆ ನಿಶ್ಚಯವಾಗಿದ್ದ ತಮ್ಮ ಭಾವಿ ಪತಿಯನ್ನೇ ಬಂಧಿಸಿ ಜೈಲಿಗೆ ಕಳುಹಿಸಿ ದೇಶಾದ್ಯಂತ ವ್ಯಾಪಕವಾಗಿ ಪ್ರಶಂಸೆಗೆ ಒಳಗಾಗಿದ್ದ ಅಸ್ಸಾಂ ಪೊಲೀಸ್ ಅಧಿಕಾರಿ ಜುನ್ಮೋನಿ ರಭಾ ಅವರನ್ನು ಸಹ ಇದೇ ಪ್ರಕರಣದಲ್ಲಿ ತನ್ನ ಭಾವಿ ಪತಿಯ ಜೊತೆ ಸೇರಿ ಭ್ರಷ್ಟಾಚಾರ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದೆ…! ಅಸ್ಸಾಂನ ನಾಗಾಂವ್ … Continued

ಬಾಲಿವುಡ್‌ ನಟ ಸಲ್ಮಾನ್ ಖಾನ್-ತಂದೆ ಸಲೀಂ ಖಾನ್‌ಗೆ ಬೆದರಿಕೆ ಪತ್ರ: ಸಿದ್ದು ಮೂಸೆವಾಲಾ ಹತ್ಯೆಯ ಉಲ್ಲೇಖ

ಮುಂಬೈ: ಮುಂಬೈನ ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್ ವಾಯುವಿಹಾರದಲ್ಲಿ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರನ್ನು ಉದ್ದೇಶಿಸಿ “ತುಮ್ಹಾರಾ ಮೂಸ್ ವಾಲಾ ಕರ್ ದೇಂಗೆ (ನೀವು ಮೂಸ್ ವಾಲಾನಂತೆ ಕೊನೆಗೊಳ್ಳುತ್ತೀರಿ) ಎಂಬ ಸಂದೇಶದೊಂದಿಗೆ ಸಹಿ ಮಾಡದ ಪತ್ರವೊಂದು ಪತ್ತೆಯಾಗಿದೆ. ಈ ಪತ್ರವನ್ನು ಸಲೀಂ ಖಾನ್ ಅವರ ಕಾವಲುಗಾರರು ಗುರುತಿಸಿದ್ದಾರೆ, ಅಲ್ಲಿ ಹಿರಿಯ ಚಿತ್ರಕಥೆಗಾರ … Continued