ಕೊಪ್ಪಳ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವು

posted in: ರಾಜ್ಯ | 0

ಕೊಪ್ಪಳ: ಕೊಪ್ಪಳ ಜಿಲ್ಲಾದ್ಯಂತ ಭಾನುವಾರ ಗುಡುಗು- ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಈ ವೇಳೆ ಸಿಡಿಲಿಗೆ ರೈತ ಮಹಿಳೆಯರಿಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಮೃತರನ್ನು ದೇವಮ್ಮ (55) ಮತ್ತು ರೇಷ್ಮಾ (27) ಎಂದು ಗುರುತಿಸಲಾಗಿದೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿಯಲ್ಲಿ ಮಹಿಳೆಯರಿಬ್ಬರು ಭಾನುವಾರ ಹೊಲದಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಮಳೆ ಬಂದ ಕಾರಣ ಆಶ್ರಯಕ್ಕಾಗಿ ಮರದ ಕೆಳಗೆ ನಿಂತಿದ್ದರು, ಈ ವೇಳೆ ಮರಕ್ಕೆ ಸಿಡಿಲು ಬಡಿದಿದೆ. ಆ ವೇಳೆ ಮರದ ಕೆಳಗೆ ನಿಂತಿದ್ದ ಇವರಿಗೂ ಸಿಡಲು ಬಡಿದಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಮೂವರು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಉತ್ತರ ಕನ್ನಡದ ಶಿರಾಲಿಯಲ್ಲಿ ದಾಖಲೆ ಮಳೆ
advertisement

ನಿಮ್ಮ ಕಾಮೆಂಟ್ ಬರೆಯಿರಿ