ರಾಜ್ಯ ಸರ್ಕಾರದಿಂದ ಸಾರ್ವಜನಿಕ ಉದ್ದಿಮೆಗಳ ಇಲಾಖೆ ರದ್ದು ಆದೇಶ

posted in: ರಾಜ್ಯ | 0

ಬೆಂಗಳೂರು : ಆಡಳಿತ ಸುಧಾರಣೆ ಸಲುವಾಗಿ ಕರ್ನಾಟಕ ಸರ್ಕಾರ ಸಚಿವಾಲದಯದ ಸಾರ್ವಜನಿಕ ಉದ್ದಿಮೆ ಇಲಾಖೆಯನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.
ಇಲಾಖೆಗಳ ವಿಲೀನ, ಕಾಆರ್ಯ ನಿರ್ವಹಣೆಯ ಹಂಚಿಕೆ ಕುರಿತಂತೆ ಅಧ್ಯಯನ ಮಾಡಿ ವರದಿ ನೀಡಲು ರಚನೆಯಾಗಿರುವ ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಮಾಡಿರುವ ಶಿಫಾರಸಿನ ನಂತರ ಇಲಾಖೆ ರದ್ದು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಸಚಿವ ಸಂಪುಟ ಉಪ ಸಮಿತಿಯ ನಡವಳಿಯ ಕಂಡಿಕೆ-11ರಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರದ್ದು ಪಡಿಸಲು ಶಿಫಾರಸ್ಸು ಮಾಡಲಾಗುತ್ತದೆ ಎಂದು ತಿಳಿಸಿದೆ.
ಈ ಹಿನ್ನಲೆಯಲ್ಲಿ ಕರ್ನಾಟಕ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರದ್ದುಗೊಳಿಸಿಲಾಗಿದೆ. ಸಾರ್ವಜನಿಕ ಉದ್ದಿಮೆಗಳ ಇಲಾಖೆಯಲ್ಲಿ ನಿರ್ವಹಿಸಲಾಗುತ್ತಿದ್ದ ವಿಷಯಗಳನ್ನು ಆರ್ಥಿಕ ಇಲಾಖೆಗೆ ವರ್ಗಾಯಿಸಿ ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಸಹಾಯಧನ ನೀಡುವ ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ ಪ್ರಕಟ: ಸರ್ಕಾರದ ಆದೇಶ
advertisement

ನಿಮ್ಮ ಕಾಮೆಂಟ್ ಬರೆಯಿರಿ