ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಇಂದು, ಶುಕ್ರವಾರ 525 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ.ರಾಜ್ಯದಲ್ಲಿ ಇಂದು, ಶುಕ್ರವಾರ 228 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಯಾವುದೇ ಸಾವು ದಾಖಲಾಗಿಲ್ಲ.
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಈವರೆಗೆ 39,12,024 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 494 ಪ್ರಕರಣ ದಾಖಲಾಗಿದೆ.
ರಾಜ್ಯದ ಕೋವಿಡ್ ಪಾಸಿಟಿವಿಟಿ ರೇಟ್ 2.31%ಕ್ಕೆ ಏರಿಕೆಯಾಗಿದೆ. 22,673 ಜನರು ಇಂದು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಳ್ಳಾರಿ -04, ಬೆಳಗಾವಿ -02, ಬೆಂಗಳೂರು ಗ್ರಾಮಾಂತರ -01, ಬೆಂಗಳೂರು ನಗರ -494, ಚಿಕ್ಕಮಗಳೂರು- 01, ಚಿತ್ರದುರ್ಗ -02, ದ.ಕನ್ನಡ -07, ಧಾರವಾಡ -01, ಮೈಸೂರು-08 ಮತ್ತು ಉಡುಪಿ -03 ಕೊರೊನಾ ಪ್ರಕರಣಗಳು ದಾಖಲಾಗಿವೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ಓದಿರಿ :- ದತ್ತಪೀಠದಲ್ಲಿ ಪೂಜೆಗೆ ಹಿಂದೂ-ಮುಸ್ಲಿಮರಿಗೆ ಅವಕಾಶ: ಸಂಪುಟ ಉಪಸಮಿತಿ ವರದಿ ಶಿಫಾರಸಿಗೆ ಸಂಪುಟ ಸಭೆ ಒಪ್ಪಿಗೆ
advertisement
ನಿಮ್ಮ ಕಾಮೆಂಟ್ ಬರೆಯಿರಿ