ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಭರ್ಜರಿ ಗೆಲುವು

ಬೆಳಗಾವಿ: ವಾಯವ್ಯ ಪದವೀಧರ ಕ್ಷೇತ್ರದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಪ್ರತಿಸ್ಪರ್ಧಿಗಿಂತ 34,693 ಹೆಚ್ಚು ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ನಿರಾಣಿ 44,815 ಮತ ಪಡೆದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಸಂಕ ಅವರು 10,112 ಮತಗಳನ್ನಷ್ಟೇ ಪಡೆದರು.ಚುನಾವಣೆಯಲ್ಲಿ ಒಟ್ಟು 65,922 ಮತಗಳು ಚಲಾವಣೆಯಾಗಿದ್ದು, 9006 ಮತಗಳು ತಿರಸ್ಕೃತವಾಗಿದೆ. ಈ ಬಗ್ಗೆ ಮಾತನಾಡಿದ ಹನುಮಂತ ನಿರಾಣಿ ಅವರು ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಪಕ್ಷದ ಎಲ್ಲಾ ನಾಯಕರು, ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

 

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement