ಚಿತ್ರದುರ್ಗ: ಚಿಟುಗು ಮಲ್ಲೇಶ್ವರ ಮಠದ ಸ್ವಾಮೀಜಿ ನಿಧನ

posted in: ರಾಜ್ಯ | 0

ಚಿತ್ರದುರ್ಗ : ವಿಶ್ವಕರ್ಮ ಸಮಾಜದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಜ್ಞಾನಭಾಸ್ಕರ ಸ್ವಾಮೀಜಿ(75) ಇಂದು, ಶುಕ್ರವಾರ ಮಠದ ಸ್ನಾನದ ಗೃಹದಲ್ಲಿ ಮೃತಪಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿನ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನದ ಸ್ವಾಮೀಜಿ ಆಗಿದ್ದರು.

advertisement

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾ ಮಠದಲ್ಲಿ ಇಂದು, ಶುಕ್ರವಾರ ಬೆಳಗ್ಗೆ ಸ್ನಾನದ ಗೃಹದಲ್ಲಿ ಅವರ ಮೃತದೇಹ ಕಂಡುಬಂದಿದ್ದು, ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30 ವರ್ಷಗಳ ಹಿಂದೆ ಜ್ಞಾನಭಾಸ್ಕರ ಸ್ವಾಮೀಜಿ ಸಂಸಾರ ತ್ಯಜಿಸಿ ಸನ್ಯಾಸ ಸ್ವೀಕರಿಸಿದ್ದರು. ಜ್ಞಾನಭಾಸ್ಕರ ಸ್ವಾಮೀಜಿ ವಿಶ್ವಕರ್ಮ ಸಮಾಜದ ಒಕ್ಕೂಟದಲ್ಲಿರುವ 63 ಸ್ವಾಮೀಜಿಗಳಲ್ಲಿ ಇವರು ಒಬ್ಬರಾಗಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ದತ್ತಾತ್ರೇಯ ಹೊಸಬಾಳೆ ಸಿದ್ದರಾಮಯ್ಯ ಸೇರಿ ಹಲವರ ಸಂತಾಪ

ನಿಮ್ಮ ಕಾಮೆಂಟ್ ಬರೆಯಿರಿ

advertisement