ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಾಳಿಗಾ ವಾಣಿಜ್ಯ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಬಂದಿದ್ದು ಪರೀಕ್ಷೆ ಎದುರಿಸಿದ ಒಟ್ಟೂ ೧೧೦ ವಿದ್ಯಾರ್ಥಿಗಳಲ್ಲಿ ೨೬ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ.
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಮೇಘಾ ದತ್ತಾತ್ರಯ ಹೆಗಡೆ ಶೇ. ೯೬.೮೩ (೫೮೧/೬೦೦) ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ರವಿ ಗೋವಿಂದರಾಯ ಪ್ರಭು ಶೇ. ೯೬.೬೬ (೫೮೦/೬೦೦) ಅಂಕಗಳಿಸಿ ದ್ವಿತೀಯ ಸ್ಥಾನ ಹಾಗೂ ಹಾಗೂ ಶ್ರೀಲತಾ ವಿಶ್ವನಾಥ ಕಿಣಿ ಶೇ. ೯೫.೧೬ (೫೭೧/೬೦೦) ತೃತೀಯ ಸ್ಥಾನ ಪಡೆದಿದ್ದಾರೆ. ಸುಪ್ರಭಾ ಶಾಸ್ತ್ರೀ ಲೆಕ್ಕಶಾಸ್ತ್ರ ವಿಷಯದಲ್ಲಿ, ಅಂಕಿತಾ ಶಿರೋಡಕರ್ ಸಂಸ್ಕೃತ ವಿಷಯದಲ್ಲಿ ಹಾಗೂ ರವಿ ಪ್ರಭು ಕನ್ನಡ ವಿಷಯದಲ್ಲಿ ನೂರಕ್ಕೆ ೧೦೦ ಅಂಕಗಳನ್ನು ಪಡೆದಿದ್ದಾರೆ. ಮಹಾವಿದ್ಯಾಲಯಕ್ಕೆ
ಕೀರ್ತಿಯನ್ನು ತಂದ ಈ ಮೇಲಿನ ವಿದ್ಯಾರ್ಥಿಗಳನ್ನು ಆಡಳಿತ ಮಡಳಿಯವರು, ಕಾಲೇಜಿನ ಪ್ರಾಚಾರ್ಯರು ಹಾಗೂ
ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement
ನಿಮ್ಮ ಕಾಮೆಂಟ್ ಬರೆಯಿರಿ