19 kg ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರುಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಇಂದು, ಸಿಲಿಂಡರ್ ದೆಹಲಿಯಲ್ಲಿ 198 ರೂ.ಗಳಷ್ಟು ಕಡಿಮೆಯಾಗಿದೆ.
ಸಿಲಿಂಡರ್ ದರ ಕೋಲ್ಕತಾದಲ್ಲಿ 182 ರೂ., ಮುಂಬೈನಲ್ಲಿ 190.50 ರೂ., ಚೆನ್ನೈನಲ್ಲಿ 187 ರೂ.ಇಳಿಕೆಯಾಗಿದೆ. ಪೆಟ್ರೋಲಿಯಂ ಕಂಪನಿ ಇಂಡಿಯನ್ ಆಯಿಲ್ ವಾಣಿಜ್ಯ ಸಿಲಿಂಡರುಗಳ ದರವನ್ನು ಕಡಿತಗೊಳಿಸಿದೆ. ಗೃಹಬಳಕೆಯ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರುಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಜೂನ್‌ನಲ್ಲಿ, ಇಂಡೇನ್ ವಾಣಿಜ್ಯ ಸಿಲಿಂಡರ್ 135 ರೂ.ಗಳಷ್ಟು ಅಗ್ಗವಾಗಿತ್ತು.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರೈತರಿಗೆ ಸಿಹಿ ಸುದ್ದಿ ; 14 ಬೆಳೆಗಳ ಕನಿಷ್ಠ ಬೆಂಬಲ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement