ಕುಮಟಾ: ಮೂರು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

posted in: ರಾಜ್ಯ | 0

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದ ಸುಭಾಸ ರಸ್ತೆಯ ಜಾನು ಮಣಕಿಕರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂರು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ತ್ರಿವಳಿ ಮಕ್ಕಳು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆಯ ವೈದ್ಯರಾದ ಡಾ.ಪ್ರಶಾಂತ ಮಣಕಿಕರ್ ತಿಳಿಸಿದ್ದಾರೆ.
ಜಾನು ಮಣಕಿಕರ ಆಸ್ಪತ್ರೆಯಲ್ಲಿ ಮಿರ್ಜಾನಿನ ಗೀತಾ ಆನಂದ ಪಟಗಾರ ಅವರು ಕೆಲ ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ರಾತ್ರಿ ಆಸ್ಪ್ರತ್ರೆಯ ವೈದ್ಯರಾದ ಪ್ರಶಾಂತ ಮಣಕಿಕರ್ ಮತ್ತು ಸಿಬ್ಬಂದಿ ಯಶಸ್ವಿಯಾಗಿ ತ್ರಿವಳಿ ಮಗುವಿಗೆ ಹೆರಿಗೆ ಮಾಡಿಸಿದ್ದಾರೆ. ಎರಡು ಗಂಡು ಮತ್ತು ಒಂದು ಗಂಡು ಮಗು ಉತ್ತಮ ಆರೋಗ್ಯ ಹೊಂದಿದ್ದಾರೆ. ಕುಮಟಾ ತಲೂಕಿನಲ್ಲಿ ಇದೊಂದು ಅಪರೂಪದ ಸಂಗತಿಯಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ಇಂದಿನ ಪ್ರಮುಖ ಸುದ್ದಿ :-   ಯಲ್ಲಾಪುರ ಅರೆಬೈಲ್‌ ಘಟ್ಟದಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಅಡ್ಡಗಟ್ಟಿ 2 ಕೋಟಿ ರೂ.ಗಳಿಗೂ ಹೆಚ್ಚು ಹಣ ದರೋಡೆ ..!

ನಿಮ್ಮ ಕಾಮೆಂಟ್ ಬರೆಯಿರಿ

advertisement