ಭಾರೀ ಮಳೆ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ

ಬೆಳಗಾವಿ :ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ (ಜು.16) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ವ್ಯಾಪಕ ಮಳೆಯಾಗುತ್ತಿರುವುದರಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ, ಸೇತುವೆಗಳ ಮೇಲೆ ನೀರು ಹರಿಯುತ್ತಿವೆ. ಹೀಗಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

ನಿಮ್ಮ ಕಾಮೆಂಟ್ ಬರೆಯಿರಿ

advertisement