ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರು: ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿಯೊಂದರಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದೆ
ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ‌ಸಮ್ಮೇಳನ ಸಭಾಂಗಣದಲ್ಲಿ ಶಾರ್ಟ್‌ ಸರ್ಕಿಟ್‌ ಪರಿಣಾಮದಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಸದ್ಯ ಯಾವುದೇ ಹೆಚ್ಚಿನ ಅನಾಹುತವಾಗಿಲ್ಲ. ವಿಷಯ ಗೊತ್ತಾಗಿ ಸಿಬ್ಬಂದಿ ಕೂಡಲೇ ನಂದಿಸಿದ್ದಾರೆ. ಹೀಗಾಗಿ ಇಡೀ ಕೊಠಡಿಗೆ ಬೆಂಕಿ ಆವರಿಸಿ, ಅನಾಹುತವಾಗುವುದು ತಪ್ಪಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದಾರಿತಪ್ಪಿ ಮಹಾರಾಷ್ಟ್ರ ತಲುಪಿದ್ದ ಹಾವೇರಿ ಜಿಲ್ಲೆಯ ವೃದ್ಧೆ ; ಗೂಗಲ್‌ ಸರ್ಚ್‌, ಚಾಟ್‌ಜಿಪಿಟಿ ನೆರವಿನಿಂದ ಮರಳಿ ಮನೆಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement