ಧಾರವಾಡ: ಸಿಇಟಿ ಪರೀಕ್ಷೆಯಲ್ಲಿ ಜೆಎಸ್‌ಎಸ್‌- ಆರ್.ಎಸ್. ಹುಕ್ಕೇರಿಕರ ಪದವಿಪೂರ್ವ ಕಾಲೇಜ್‌ ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ: ಧಾರವಾಡ ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಸಂಸ್ಥೆಯ ಆರ್.ಎಸ್. ಹುಕ್ಕೇರಿಕರ ಪದವಿ ಪೂರ್ವ ಮಹಾವಿದ್ಯಾಲಯದ 2021-22ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿ–2022 ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳ ಹೆಸರು: ರ್ಯಾಂಕ್‌

1. ಸುಚೇತ ನಾಯಕ- ENG: 602
2. ಸೂರಜ- B.SC (AGRI) : 646, ENG: 1636
3. ಸೂರ್ಯನಾರಾಯಣ ಖನ್ನೂರ-B.SC (AGRI): 1652, ENGG: 1711
4. ಅಮನ್‌ ಶಾನಭಾಗ-B.SC (AGRI) : 1768, ENGG: 4524
5. ಸೋಮನಾಥ ಮಿಕಲಿ-ENGG: 2195
6. ಈರಣ್ಣ ವಿ. ಗೌಡರ-B.N.VS: 5194, B.SC (AGRI) : 7499
7. ದರ್ಶನ್‌ ಎಂ.ಸರವರಿ-B.SC (AGRI) : 8432, ENGG : 9873

ಸೇರಿದಂತೆ ಇನ್ನೂ ಅನೇಕ ವಿದ್ಯಾರ್ಥಿಗಳು ಉತ್ತಮ ರ‍್ಯಾಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಈ ಉತ್ಕೃಷ್ಠ ಸಾಧನೆಗಾಗಿ ವಿದ್ಯಾರ್ಥಿಗಳನ್ನು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ಸ್ವಾಮೀಜಿ, ಪೇಜಾವರ ಮಠ, ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ, ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ, ಮಹಾವಿದ್ಯಾಲಯದ ಪ್ರಾಚಾರ್ಯರಾದ ಭಾರತಿ ಶಾನಭಾಗ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement