ವಿಧಾನಸಭಾ ಚುನಾವಣೆಗೆ ತಯಾರಿ: ರಾಜ್ಯ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ.ಪರಮೇಶ್ವರ ನೇಮಕ

ನವದೆಹಲಿ: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಜೋರಾಗಿ ತಯಾರಿ ನಡೆಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ “ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಟಿ ಸಮಿತಿ 2023ಕ್ಕೆ ಅಧ್ಯಕ್ಷರನ್ನಾಗಿ ಡಾ. ಜಿ.ಪರಮೇಶ್ವರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಉಪಾಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಹಾಗೂ ರಾಧಾಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement