ಪ್ರವೀಣ ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ ನೆಟ್ಟಾರ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಾವೂರು ನಿವಾಸಿ ಅಬಿದ್ (22) ಹಾಗೂ ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್ (28) ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಇವರಿಬ್ಬರ ಬಂಧನದಿಂದ ಪ್ರವೀಣ ನೆಟ್ಟಾರ ಹತ್ಯೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾದಆರೋಪಿಗಳ ಸಂಖ್ಯೆ ಆರಕ್ಕೆ ಏರಿದೆ.
ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಭಗವದ್ಗೀತೆಯ ಪ್ರಧಾನ ವಿಷಯವೇ ಮೈಂಡ್ ಮ್ಯಾನೇಜ್ಮೆಂಟ್ : ಸ್ವರ್ಣವಲ್ಲೀ ಶ್ರೀಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement