ಸೆರೆಯಾಗದ ಚಿರತೆ: ಬೆಳಗಾವಿ ಕೆಲ ಶಾಲೆಗಳಿಗೆ ಗುರುವಾರವೂ ರಜೆ ಘೋಷಣೆ

posted in: ರಾಜ್ಯ | 0

ಬೆಳಗಾವಿ :ಬೆಳಗಾವಿ ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಯಾಗಿದೆ ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರಿದಿರುವುದರಿಂದ ಬೆಳಗಾವಿ ನಗರ ಮತ್ತು ಗ್ರಾಮೀಣ ಶಿಕ್ಷಣ ವಲಯದ ವ್ಯಾಪ್ತಿಯ ಶಾಲೆಗಳಿಗೆ ಗುರುವಾರ(ಆಗಸ್ಟ್‌ 11) ರಜೆಯನ್ನು ಮುಂದುವರಿಸಲಾಗಿದೆ ಎಂದು ಡಿಡಿಪಿಐ ಬಸವರಾಜ ನಾಲತವಾಡ ತಿಳಿಸಿರುತ್ತಾರೆ.
ನಗರ ಶಿಕ್ಷಣ ವಲಯದ 12 ಹಾಗೂ ಗ್ರಾಮೀಣ ಶಿಕ್ಷಣ ವಲಯದ‌ 9 ಶಾಲೆಗಳಿಗೆ ಬುಧವಾರ (ಆಗಸ್ಟ್‌ 11) ರಜೆಯನ್ನು ಘೋಷಿಸಲಾಗಿದೆ ಎಂದು ತಿಳಿಸಲಾಗಿದೆ. .ಈ ಪ್ರದೇಶಗಳಿಂದ ಬೇರೆ ಬೇರೆ ಕಡೆಯ ಶಾಲೆಗಳಿಗೆ ಮಕ್ಕಳನ್ನು ಕಳಿಸುವಾಗ ಪಾಲಕರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ಓದಿರಿ :-   ತೆಲಂಗಾಣ ಸಿಎಂರಿಂದ ನಾಳೆ ರಾಷ್ಟ್ರೀಯ ಪಕ್ಷ ಘೋಷಣೆ : ಶಾಸಕರ ಜೊತೆ ಹೈದರಾಬಾದ್ ತೆರಳಿದ ಹೆಚ್​ಡಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement