ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಬಿಹಾರ: ಆಗಸ್ಟ್‌ 24ರಂದು ನಿತೀಶಕುಮಾರ್ ವಿಶ್ವಾಸ ಮತ ಯಾಚನೆ

ಪಾಟ್ನಾ: ಬಿಹಾರದಲ್ಲಿ ನೂತನ ಸರ್ಕಾರ ರಚನೆ ಮಾಡಿರುವ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಆಗಸ್ಟ್‌ 24ರಂದು ವಿಶ್ವಾಸ ಮತ ಯಾಚಿಸಲಿದ್ದಾರೆ.
ಬಿಜೆಪಿಯೊಂದಿಗೆ ಮೃತ್ರಿ ಮುರಿದುಕೊಂಡು ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದ ನಿತೀಶಕುಮಾರ್ ಆರ್‌ಜೆಡಿ, ಕಾಂಗ್ರೆಸ್ ಮತ್ತು ಇತರ ಏಳು ಪಕ್ಷಗಳೊಂದಿಗೆ ಸೇರಿ ಬುಧವಾರವೇ ಮಹಾಘಟಬಂಧನ ಸರ್ಕಾರ ರಚನೆ ಮಾಡಿದ್ದಾರೆ. ನೂತನ ಸರ್ಕಾರದಲ್ಲಿ ನಿತೀಶಕುಮಾರ್ ಮುಖ್ಯಮಂತ್ರಿ ಹಾಗೂ ಆರ್‌ಜೆಡಿಯ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿಯೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಆಗಸ್ಟ್‌ 24ಕ್ಕೆ ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆಗೆ ದಿನ ನಿಗದಿಯಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   100ನೇ ವರ್ಷಕ್ಕೆ ಕಾಲಿಟ್ಟ ಎಲ್.ಕೆ. ಅಡ್ವಾಣಿ ; ಲೇಖನದ ಮೂಲಕ ಗೌರವಸಲ್ಲಿಸಿದ ಪ್ರಧಾನಿ ಮೋದಿ

ನಿಮ್ಮ ಕಾಮೆಂಟ್ ಬರೆಯಿರಿ

advertisement