ದಾಂಡೇಲಿ: ಮೊಸಳೆ ಎಳೆದೊಯ್ದಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆ

posted in: ರಾಜ್ಯ | 0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಿನ್ನೆ, ಶನಿವಾರ ಮೊಸಳೆಯ ಬಾಯಿಗೆ ಸಿಲುಕಿ ನಾಪತ್ತೆಯಾಗಿದ್ದ ವ್ಯಕ್ತಿ ಇಂದು, ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ.
ದಾಂಡೇಲಿಯ ವಿನಾಯಕನಗರದ ಅಲೈಡ್ ಬಳಿ ಶನಿವಾರ ಈ ದುರ್ಘಟನೆ ನಡೆದಿತ್ತು.ಸುರೇಶ​ ವಸಂತ ತೇಲಿ (44) ಮೃತ ವ್ಯಕ್ತಿ. ಹೊಳೆದಂಡೆಯಲ್ಲಿ ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಮೊಸಳೆ ಎಳೆದುಕೊಂಡು ಹೋಗಿತ್ತು. ರಕ್ಷಣಾ ತಂಡದವರು ಮತ್ತು ಪೊಲೀಸರು ಶನಿವಾರವಿಡೀ ಶೋಧ ಕಾರ್ಯ ನಡೆಸಿದ್ದರೂ ದೇಹ ಸಿಕ್ಕಿರಲಿಲ್ಲ. ಇಂದು, ಭಾನುವಾರ ಕಾಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ರಕ್ಷಣಾ ತಂಡಕ್ಕೆ ಶವ ಸಿಕ್ಕಿದೆ. ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ಓದಿರಿ :-   ಹಳ್ಳದಲ್ಲಿ ಕೊಚ್ಚಿಹೋಗಿದ್ದ‌ ಮೂವರು ಮಹಿಳೆಯರ ಮೃತದೇಹ ಪತ್ತೆ, ಮತ್ತೊಬ್ಬರಿಗೆ ಮುಂದುವರಿದ ಶೋಧ

ನಿಮ್ಮ ಕಾಮೆಂಟ್ ಬರೆಯಿರಿ

advertisement