ಕೆಪಿಎಸ್‌ಸಿಯಿಂದ 1080 ಎಸ್‌ಡಿಎ ಹುದ್ದೆ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದಿಂದ ಕರೆಯಲಾಗಿದ್ದ ಕಿರಿಯ ಸಹಾಯಕ ಕಂ ದ್ವಿತೀಯ ದರ್ಜೆ ಸಹಾಯಕರ 1,080 ಹುದ್ದೆಗಳ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿ ಉಳಿಕೆ ಮೂಲ ವೃಂದದ ಕಿರಿಯ ಸಹಾಯಕ/ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು ಎಂದು ತಿಳಿಸಿದೆ.
1080 ಎಸ್‌ಡಿಎ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಬಳಿಕ, ಈಗ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ, ಕಟಾಫ್‌ ಅಂಕಗಳಂತೆ ಅರ್ಹತೆ ಪಡೆತ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಆಯೋಗದ ಜಾಲತಾಣ https://kpsc.kar.nic.in/ ನಲ್ಲಿ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಪರಿಶೀಲಿಸುವಂತೆ ಅದು ಹೇಳಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

ನಿಮ್ಮ ಕಾಮೆಂಟ್ ಬರೆಯಿರಿ

advertisement