ರಾಜ್ಯದ ಈ ಪ್ರದೇಶಗಳಲ್ಲಿಇನ್ನೂ 5 ದಿನ ಭಾರೀ ಮಳೆ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿಗೂ ಹವಮಾನ ಇಲಾಖೆ ಅಲರ್ಟ್ ನೀಡಿದೆ.
ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿಗೆ ಮುಂಗಾರು ಚುರುಕಾಗಿದ್ದು ಯಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿಗೆ ಇಂದು, ನಾಳೆ ಗದಗ, ಬಾಗಲಕೋಟೆ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯಾತೆ ಇದೆ. ಇನ್ನು ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ ಐದುದಿನ ಹೆಚ್ಚು ಮಳೆಯಾಗುವ ಸಾಧ್ಯಾತೆ ಇದೆ ಎಂದು ತಿಳಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲೆಗಳಲ್ಲಿ ಅ.22ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement