ಧಾರವಾಡ : ನಗರದ ವಿದ್ಯಾಗಿರಿಯ ಜೆ.ಎಸ್.ಎಸ್.ನ ಶ್ರೀ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ ೨೦೨೧-೨೨ ನೇ ಸಾಲಿನ ಬಿ.ಇಡಿ. ೩ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ರಾಣಿ ಪಾಟೀಲ (೯೧.೮೩%), ಇಂಚರಾ ಚುಂಚೂರ ಮತ್ತು ಲತಾ ತೋರಣಗಟ್ಟಿ (೯೦.೮೩%), ಶಾಹೀನ್ತಾಜ್ ಗುಡದೂರ ಮತ್ತು ವಿವೇಕ ಖಾನಾಪುರ (೯೦.೫೦%) ಹಾಗೂ ನೇತ್ರಾವತಿ ಚಾಪಿ (೯೦%) ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಉಳಿದೆಲ್ಲ ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಬಿ.ಇಡಿ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ