ನಬಾರ್ಡ್​ನಲ್ಲಿ 177 ಹುದ್ದೆಗೆ ಅರ್ಜಿ ಆಹ್ವಾನ; ಪದವಿ ಆದ್ರೆ ಅರ್ಜಿ ಸಲ್ಲಿಸಬಹುದು

ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ 177 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸಹಾಯಕ ವ್ಯವಸ್ಥಾಪಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ಅಕ್ಟೋಬರ್​ 10.
ಬ್ಯಾಂಕ್ ಹೆಸರು: ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್)
ಹುದ್ದೆಯ ಹೆಸರು: ಅಭಿವೃದ್ಧಿ ಸಹಾಯಕ
ಹುದ್ದೆಗಳ ಸಂಖ್ಯೆ: 177
ಉದ್ಯೋಗ ಸ್ಥಳ: ಅಖಿಲ ಭಾರತ
ಮಾಸಿಕ ವೇತನ: 13150-34990 ರೂ.
ಅಭಿವೃದ್ಧಿ ಸಹಾಯಕ -173, ವಿದ್ಯಾರ್ಹತೆ-ಪದವಿ
ಅಭಿವೃದ್ಧಿ ಸಹಾಯಕ (ಹಿಂದಿ)-4 ಹಿಂದಿ ಭಾಷೆಯಲ್ಲಿ ಪದವಿ

ವಯೋಮಿತಿ: ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ನೇಮಕಾತಿ ಅಧಿಸೂಚನೆಯ ರಾಷ್ಟ್ರೀಯ ಬ್ಯಾಂಕ್ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ನಿಯಮಗಳ ಪ್ರಕಾರವಯೋಮಿತಿ ಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15 ಸೆಪ್ಟೆಂಬರ್​​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಅಕ್ಟೋಬರ್​ 2022
ಅಧಿಕೃತ ಅಧಿಸೂಚನೆ ಪಿಡಿಎಫ್​ಗೆ ಇಲ್ಲಿ ಕ್ಲಿಕ್​ ಮಾಡಿ ನೋಡಿ-nabarad
ಅಧಿಕೃತ ವೆಬ್‌ಸೈಟ್: nabard.org

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement