ಇಂದು ವಿಧಾನ ಪರಿಷತ್‍ನಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ…?

ಬೆಂಗಳೂರು: ವಿಧಾನ ಪರಿಷತ್‍ನಲ್ಲಿ ಇಂದು ಗುರುವಾರ ಮತಾಂತರ ನಿಷೇಧ ವಿಧೇಯಕ ಮಂಡನೆ ಆಗುವ ಸಾಧ್ಯತೆಯಿದೆ. ವಿಧಾನಸಭೆಯಿಂದ ಅಂಗೀಕಾರವಾದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ- 2022 ಅನ್ನು ಗುರುವಾರ ವಿಧಾನ ಪರಿಷತ್‌ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸುವ ನಿರೀಕ್ಷೆಯಿದೆ. ಸದ್ಯ ಪರಿಷತ್‍ನಲ್ಲಿ ಬಿಜೆಪಿಗೆ ಬಹುಮತ ಇದ್ದು, ಹೀಗಾಗಿ ಬಹುತೇಕ ವಿಧೇಯಕ ಪಾಸ್ ಆಗಲಿದೆ … Continued

ಲೋಕಾಯುಕ್ತರ ವೇತನ, ಭತ್ಯೆ ಹೆಚ್ಚಳಕ್ಕೆ ಮಸೂದೆ: ಲೋಕಾಯುಕ್ತ ಬಲಪಡಿಸಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಲೋಕಾಯುಕ್ತ ಬಲ ಪಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ತಿದ್ದುಪಡಿ (2022) ಕಾಯ್ದೆಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದ್ದು, ಲೋಕಾಯುಕ್ತಕ್ಕೆ ಹೆಚ್ಚುವರಿ (ಅಡಿಷನಲ್) ರಿಜಿಸ್ಟ್ರಾರ್​​ ನೇಮಕಕ್ಕೂ ಸಚಿವ ಸಂಪುಟ ತೀರ್ಮಾನಿಸಿದೆ. ಲೋಕಾಯುಕ್ತ ನ್ಯಾಯಮೂರ್ತಿಗಳ ವೇತನ ಹೆಚ್ಚಿಸಿ, ಹೈಕೋರ್ಟ್​​ ನ್ಯಾಯಮೂರ್ತಿಗಳ ವೇತನಕ್ಕೆ … Continued