ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರದ ದರ ಪರಿಷ್ಕರಣೆ

posted in: ರಾಜ್ಯ | 0

ಸುಬ್ರಹ್ಮಣ್ಯ: ರಾಜ್ಯದ ಹೆಸರಾಂತ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರ ಸೇವಾ ದರ ಪರಿಷ್ಕರಿಸಲಾಗಿದೆ.
ಈಗ 4,200 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಮೊದಲಿದ್ದ ದರಕ್ಕಿಂತ ಒಂದು ಸಾವಿರ ರೂಪಾಯಿ ಹೆಚ್ಚಳ ಆಗಿದೆ. ಮೊದಲು 3,200 ರೂ.ಗಳಿತ್ತು. ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೊಳಪಡುವ ದೇವಳದಲ್ಲಿ ಸರ್ಪ ದೋಷ ನಿವಾರಣೆಗಾಗಿ ನಡೆಸುವ ಸರ್ಪ ಸಂಸ್ಕಾರ ಸೇವೆಯ ಸೇವಾ ದರವನ್ನು ಧಾರ್ಮಿಕ ದತ್ತಿ ಆಯುಕ್ತರ ಆದೇಶದಂತೆ ಪರಿಷ್ಕರಿಸಲಾಗಿದೆ. ಭಕ್ತರು ಸಹಕರಿಸಬೇಕಾಗಿ ದೇವಳದ ಪ್ರಕಟಣೆ ತಿಳಿಸಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ಓದಿರಿ :-   ಬೆಳಗಾವಿ ಸುವರ್ಣಸೌಧದ ಎದುರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ

ನಿಮ್ಮ ಕಾಮೆಂಟ್ ಬರೆಯಿರಿ

advertisement