15,000 ಶಿಕ್ಷಕರ ಹುದ್ದೆಯ ನೇಮಕಾತಿ: ವಾರಾಂತ್ಯದೊಳಗೆ ಅರ್ಹ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಸರ್ಕಾರದಿಂದ 15,000 ಶಿಕ್ಷಕರ ಹುದ್ದೆಯ ನೇಮಕಾತಿ ಸಂಬಂಧ ಮುಂದಿನ ವಾರಾಂತ್ಯದೊಳಗೆ ಅರ್ಹ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿನಾಗೇಶ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, 15,000 ಶಿಕ್ಷಕರ ಹುದ್ದೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು … Continued

ರಾಜ್ಯದಲ್ಲಿ ಮತ್ತೆ ವಿದ್ಯುತ್‌ ದರ ಏರಿಕೆ : ಅಕ್ಟೋಬರ್‌ 1ರಿಂದ ಅನ್ವಯ

posted in: ರಾಜ್ಯ | 0

ಬೆಂಗಳೂರು : ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಶಾಕ್​ ಕೊಟ್ಟಿದೆ. ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನಲೆಯಲ್ಲಿ ಇಂಧನ ಹೊಂದಾಣಿಕೆಯ ಶುಲ್ಕವನ್ನು ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ಆದೇಶ ಹೊರಡಿಸಿದೆ. ಈ ಆದೇಶದಂತೆ ವಿದ್ಯುತ್ ದರ ಏರಿಕೆಯಾಗಲಿದ್ದು, ಗ್ರಾಹಕರಿಗೆ … Continued

ತಜ್ಞರ ಸಮಿತಿ ಶಿಫಾರಸಿಗೆ ಹೈಕೋರ್ಟ್‌ ಒಪ್ಪಿಗೆ:, ಸಿಇಟಿ ಬಿಕ್ಕಟ್ಟು ಶಮನ, ಸೆಪ್ಟೆಂಬರ್ 29ರಂದು ಪರಿಷ್ಕೃತ ಸಿಇಟಿ ರೇಂಕಿಂಗ್ ಪ್ರಕಟ

posted in: ರಾಜ್ಯ | 0

ಬೆಂಗಳೂರು: ವೃತಿಪರ ಕೋರ್ಸ್ ಗಳ ಸಿಇಟಿ ರ್ಯಾಂಕಿಂಗ್‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿದ್ದ ಸಮಿತಿಯ ವರದಿಯನ್ನು ಹೈಕೋರ್ಟ್ ಒಪ್ಪಿಕೊಂಡಿದೆ. ಇದು ಸ್ವಾಗತಾರ್ಹವಾಗಿದ್ದು, ಪರಿಷ್ಕೃತ ಸಿಇಟಿ ರ್ಯಾಂಕಿಂಗ್‌ ಪಟ್ಟಿಯನ್ನು ಸೆಪ್ಟೆಂಬರ್‌ 29ರಂದು ಬಿಡುಗಡೆ ಮಾಡಲಾಗುವುದು. ಜೊತೆಗೆ ಅಕ್ಟೋಬರ್‌ 3ರಿಂದ ಪ್ರವೇಶಾತಿ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ … Continued

ಉತ್ತರಾಖಂಡ: ರೆಸಾರ್ಟ್‌ ರಿಸೆಪ್ಶನಿಸ್ಟ್‌ ಕೊಲೆ ಆರೋಪದ ಮೇಲೆ ಬಿಜೆಪಿ ಮುಖಂಡನ ಪುತ್ರನ ಬಂಧನ-ಪೊಲೀಸರು

ಪೌರಿ: ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನಲ್ಲಿರುವ ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿ (receptionist)ಯಾಗಿ ಕೆಲಸ ಮಾಡುತ್ತಿದ್ದ 19 ವರ್ಷದ ಹುಡುಗಿಯನ್ನು ಕೊಂದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರೊಬ್ಬರ ಮಗನನ್ನು ಬಂಧಿಸಲಾಗಿದೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ರೆಸಾರ್ಟ್‌ನಲ್ಲಿರುವ ಇಬ್ಬರು ಉದ್ಯೋಗಿಗಳನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಹೆಚ್ಎಎಲ್‌ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

posted in: ರಾಜ್ಯ | 0

ಹುಬ್ಬಳ್ಳಿ : ಬೆಂಗಳೂರಿನ ಹಿಂದುಸ್ಥಾನ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್‌)ನಲ್ಲಿ ವಿವಿಧ ವೃತ್ತಿಗಳಲ್ಲಿ ಅಕ್ಟೋಬರ್ ತಿಂಗಳಿಂದ ಪ್ರಾರಂಭವಾಗಲಿರುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಹಾಗೂ ಐ.ಟಿ.ಐ ಟ್ರೇಡ್‌ಗಳಾದ ಫಿಟ್ಟರ್, ಟರ್ನರ್, ಮಷಿನಿಸ್ಟ್‌, ಶೀಟ್‌ಮೆಟಲ್ ವರ್ಕರ್‌, ಪೌಂಡ್ರಿಮನ್, ಇಲೆಕ್ಟ್ರೀಷಿಯನ್, ವೆಲ್ಡರ್, ಕೋಪಾ, ಸಿಓಪಿಎಗಳಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಅಭ್ಯರ್ಥಿಗಳು  http://www.apprenticeship.gov.inಅಪ್ರೆಂಟಿಸ್ ಶಿಪ್ ಪೋರ್ಟಲ್ ನಲ್ಲಿ … Continued

ಬೆಂಗಳೂರಿನಲ್ಲಿ PayCM ಪೋಸ್ಟರ್‌ ಅಂಟಿಸಿದ ಕಾಂಗ್ರೆಸ್‌ ನಾಯಕರು

posted in: ರಾಜ್ಯ | 0

ಬೆಂಗಳೂರು: ಕಾಂಗ್ರೆಸ್ ನಾಯಕರು ಪೇ ಸಿಎಂ ಪೋಸ್ಟರ್ ವಿಷಯವನ್ನು ಮತ್ತಷ್ಟು ಹೈಪ್ ಮಾಡಿದ್ದಾರೆ. ಇಂದು, ಶುಕ್ರವಾರ ಸಂಜೆ ರೇಸ್ ಕೋರ್ಸ್ ಕಾಂಪೌಂಡ್‌ಗೆ ಪ್ರತಿಭಟನಾರ್ಥವಾಗಿ ಪೇ ಸಿಎಂ ಪೋಸ್ಟರ್ ಅಂಟಿಸಿದರು. ನಂತರ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಯಿತು. ಇಂದು ಸಂಜೆ 4:45 ಗಂಟೆಗೆ … Continued

ಉಕ್ರೇನ್-ರಷ್ಯಾ ನಡುವೆ ಶಾಂತಿ ಸ್ಥಾಪನೆಗೆ ಪ್ರಧಾನಿ ಮೋದಿ, ಪೋಪ್ ಫ್ರಾನ್ಸಿಸ್ ಒಳಗೊಂಡ ಸಮಿತಿ ರಚಿಸಿ: ವಿಶ್ವ ಸಂಸ್ಥೆಯಲ್ಲಿ ಮೆಕ್ಸಿಕೋ ಸಲಹೆ

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವೆ ಶಾಶ್ವತ ಶಾಂತಿಗೆ ಮಧ್ಯಸ್ಥಿಕೆ ವಹಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ, ಪೋಪ್ ಫ್ರಾನ್ಸಿಸ್ ಮತ್ತು ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರನ್ನು ಒಳಗೊಂಡ ಸಮಿತಿಯನ್ನು ಸ್ಥಾಪಿಸಲು ಮೆಕ್ಸಿಕೋ ವಿಶ್ವಸಂಸ್ಥೆಗೆ ಪ್ರಸ್ತಾಪಿಸಿದೆ. ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆ ಸೆಕ್ಯುರಿಟಿ ಕೌನ್ಸಿಲ್ ಚರ್ಚೆಯಲ್ಲಿ ಉಕ್ರೇನ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದಾಗ ಮೆಕ್ಸಿಕೊದ ವಿದೇಶಾಂಗ … Continued

ಅಂಗವಿಕಲರಿಗೆ ಸಹಾಯ ಮಾಡಲು ಕೃತಕ ಸ್ಮಾರ್ಟ್ ಕಾಲು ಅಭಿವೃದ್ಧಿಪಡಿಸಿದ ಇಸ್ರೋ

ನವದೆಹಲಿ: ಭಾರತ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಂಗವಿಕಲರಿಗೆ ಆರಾಮವಾಗಿ ನಡೆಯಲು ಸಹಾಯ ಮಾಡುವ ಕೃತಕ ಸ್ಮಾರ್ಟ್ ಕಾಲನ್ನು ಅಭಿವೃದ್ಧಿಪಡಿಸಿದೆ. ಕೃತಕ ಕಾಲು ಬಾಹ್ಯಾಕಾಶ ತಂತ್ರಜ್ಞಾನದಿಂದ ಸ್ಪಿನ್-ಆಫ್ ಆಗಿದ್ದು ಅದನ್ನು ಶೀಘ್ರದಲ್ಲೇ ವಾಣಿಜ್ಯ ಬಳಕೆಗಾಗಿ ತಯಾರಿಸಬಹುದು ಎಂದು ಹೇಳಲಾಗಿದ್ದು, ಇದು ಸುಮಾರು ಹತ್ತು ಪಟ್ಟು ಅಗ್ಗವಾಗುವ ನಿರೀಕ್ಷೆಯಿದೆ. ಹೊಸದಾಗಿ ಘೋಷಿಸಲಾದ ಸ್ಮಾರ್ಟ್ ಟೆಕ್ ಅನ್ನು ಮೈಕ್ರೊಪ್ರೊಸೆಸರ್-ನಿಯಂತ್ರಿತ … Continued

ಭಾರತದ ವಿದೇಶೀ ವಿನಿಮಯ ರಿಸರ್ವ್ $5.22 ಬಿಲಿಯನ್‌‌ ಕುಸಿತ, ಎರಡು ವರ್ಷಗಳ ಕನಿಷ್ಠ ಮಟ್ಟಕ್ಕೆ ತಲುಪಿದ ರಿಸರ್ವ್‌: ಆರ್‌ಬಿಐ ಅಂಕಿಅಂಶಗಳು

ಮುಂಬೈ: ಭಾರತದ ವಿದೇಶಿ ವಿನಿಮಯ ರಿಸರ್ವ್‌ ಸತತ ಏಳನೇ ವಾರವೂ ಕುಸಿಯಿತು, ಸೆಪ್ಟೆಂಬರ್ 16 ರ ವಾರದಲ್ಲಿ $ 545.652 ಶತಕೋಟಿಗೆ ಇಳಿದಿದೆ, ಇದು ಅಕ್ಟೋಬರ್ 2, 2020 ರ ನಂತರದ ಅತ್ಯಂತ ಕಡಿಮೆ ಮಟ್ಟವಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಸಾಪ್ತಾಹಿಕ ಅಂಕಿಅಂಶಗಳು ಶುಕ್ರವಾರ ತೋರಿಸಿವೆ.ಹಿಂದಿನ ವಾರದ ಅಂತ್ಯದಲ್ಲಿ ರಿಸರ್ವ್‌ $550.871 ಶತಕೋಟಿ ಇತ್ತು. … Continued

ಇದು ಅಕ್ರಮ..: …’ಪೇಟಿಎಂ’ ಪೋಸ್ಟರ್‌ನಲ್ಲಿ ಒಪ್ಪಿಗೆಯಿಲ್ಲದೆ ತನ್ನ ಫೋಟೋ ಬಳಸಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದ ನಟ…!

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನ ಪೇಸಿಎಂ ಪೋಸ್ಟರ್‌ಗಳಿಗೆ ತಮ್ಮ ಫೋಟೋವನ್ನು ಬಳಸಲಾಗಿದೆ ಎಂದು  ಬೆಂಗಳೂರು ಮೂಲದ ನಟ ಅಖಿಲ್ ಅಯ್ಯರ್   ಫ್ಲ್ಯಾಗ್ ಮಾಡಿದ್ದಾರೆ. ಹಾಗೂ ತಮ್ಮ ಒಪ್ಪಿಗೆಯಿಲ್ಲದೆ ತಮ್ಮ ಫೋಟೋ ಬಳಸಲಾಗಿದೆ ಎಂದು  ಹೇಳಿದ್ದಾರೆ. ಅಲ್ಲದೆ, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಪೇಟಿಎಂ … Continued