ಹಿರಿಯ ಪತ್ರಕರ್ತ ಅನಿಲ ದೇಶಪಾಂಡೆ ನಿಧನ

posted in: ರಾಜ್ಯ | 0

ಯಾದಗಿರಿ: ಯಾದಗಿರಿ ಜಿಲ್ಲೆಯ ಹಿರಿಯ ಪತ್ರಕರ್ತ ಅನೀಲ ದೇಶಪಾಂಡೆ ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ .
ಕೆಲ ಕಾಲದಿಂದ ಅವರು ಅನಾರೊಗ್ಯಕ್ಕೆ ಒಳಗಾಗಿದ್ದರು. .
ಅನೀಲ ದೇಶಪಾಂಡೆ ಹೊಸ ದಿಗಂತ ಪತ್ರಿಕೆಯ ಯಾಗದಿರಿ ಜಿಲ್ಲಾ ವರದಿಗಾರಾಗಿ ಕಾರ್ಯನಿರ್ವಹಿಸುತ್ತಿದ್ದರು. ಯಾದಗಿರಿ ಜಿಲ್ಲೆಯ ಕ್ರಿಯಾಶೀಲ ವರದಿಗಾರರಾಗಿದ್ದ ಅನಿಲ ದೇಶಪಾಂಡೆ ಅನೇಕ ಜನಪರ ವರದಿಗಳ ಮೂಲಕ ಗುರುತಿಸಿಕೊಂಡಿದ್ದರು. ಸಂಯುಕ್ತ ಕರ್ನಾಟಕ ಪತ್ರಿಕೆ, ರಾಯಚೂರು ವಾಣಿ ಮೊದಲಾದ ಪತ್ರಿಕೆಗಳು ಸೇರಿದಂತೆ ಹಲವಾರು ಪತ್ರಿಕೆಗಳ ವರದಿಗಾರರಾಗಿ  ಅನೇಕ ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಕಳೆದ ನಲವತ್ತು ವರ್ಷಗಳಿಂದಲೂ ಅವರು ಪತ್ರಿಕಾ ರಂಗದಲ್ಲಿ ಸಕ್ರಿಯರಾಗಿದ್ದರು. ಇಳಿ ವಯಸ್ಸಿನಲ್ಲೂ ಚುರುಕಿನ ವರದಿಗಾರಿಕೆ ಮೂಲಕ ಜನರ ಮನ ಗೆದ್ದಿದ್ದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

ಓದಿರಿ :-   ತೆಲಂಗಾಣ ಸಿಎಂರಿಂದ ನಾಳೆ ರಾಷ್ಟ್ರೀಯ ಪಕ್ಷ ಘೋಷಣೆ : ಶಾಸಕರ ಜೊತೆ ಹೈದರಾಬಾದ್ ತೆರಳಿದ ಹೆಚ್​ಡಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement