ಕೋವಿಡ್ ನಿರ್ಬಂಧ: ಚೀನಾದ ಅತಿದೊಡ್ಡ ಐಫೋನ್ ಕಾರ್ಖಾನೆಯಿಂದ ಪಲಾಯನ ಮಾಡುತ್ತಿರುವ ಕಾರ್ಮಿಕರು | ವೀಕ್ಷಿಸಿ

ಅಕ್ಟೋಬರ್ 31 ರಂದು ಚೀನಾದಲ್ಲಿ ಕೋವಿಡ್ -19 ಪ್ರಕರಣಗಳು 2,500 ಕ್ಕೆ ಏರಿದೆ, ಇದು 80 ದಿನಗಳಲ್ಲಿ ಗರಿಷ್ಠ ಏಕದಿನ ಹೆಚ್ಚಳವನ್ನು ಫ್ಲ್ಯಾಗ್ ಮಾಡಿದೆ. ಚೀನಾದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಮಧ್ಯೆ, ಆಪಲ್‌ನ ಐಫೋನ್ ಉತ್ಪಾದನಾ ಸೌಲಭ್ಯದಿಂದ ಸಾಮೂಹಿಕ ನಿರ್ಗಮನವನ್ನು ತೋರಿಸುವ ವೀಡಿಯೊಗಳು ಹೊರಹೊಮ್ಮಿವೆ. ನೂರಾರು ಕಾರ್ಮಿಕರು ಕಳಪೆ ಜೀವನ ಪರಿಸ್ಥಿತಿಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು … Continued

ಇಂದಿನಿಂದ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಇಳಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 40 ಪೈಸೆ ಇಳಿಕೆಯಾಗಿದೆ. ಹೊಸ ಬೆಲೆಗಳು ಮಂಗಳವಾರ (ನವೆಂಬರ್ 1) ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸೋಮವಾರ ಪೆಟ್ರೋಲ್ ಬೆಲೆ 96.72 ರೂ. ಮತ್ತು ಡೀಸೆಲ್ ದರ ಲೀಟರ್‌ಗೆ 89.62 ರೂ. ಇತ್ತು. ವಾಣಿಜ್ಯ ನಗರಿ ಮುಂಬೈನಲ್ಲಿ 106.31 ರೂ. ಮತ್ತು … Continued

ರಾಜ್ಯ ಸರ್ಕಾರದಿಂದ 8 ಐಎಎಸ್ ಅಧಿಕಾರಿಗಳ ವರ್ಗಾವಣೆ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಸರ್ಕಾರವು ಎಂಟು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಐಎಎಸ್ ಅಧಿಕಾರಿ ಶೆಟ್ಟೆಣ್ಣನವರ್ ಎಸ್. ಬಿ. ಅವರನ್ನು ಹಟ್ಟಿ ಗೋಲ್ಡ್ ಮೈನಿಂಗ್ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಮಂಜುನಾಥ್ ಜೆ ಅವರನ್ನು ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಅನ್ನೀಸ್ ಕಣ್ಮಣಿ ಜೋಯ್ ಅವರನ್ನು ಬೆಂಗಳೂರಿನ ಕಮರ್ಷಿಯಲ್ ಟ್ಯಾಕ್ಸ್‌ನ ಹೆಚ್ಚುವರಿ ಆಯುಕ್ತರನ್ನಾಗಿ ನೇಮಿಸಿದೆ. ಚಾರುಲತಾ … Continued

11 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಆದೇಶ

posted in: ರಾಜ್ಯ | 0

ಬೆಂಗಳೂರು: ರಾಜ್ಯದ 11 ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಪ್ರಿನ್ಸಿಪಲ್ ಸೆಕ್ರೇಟರಿ ಆಗಿದ್ದ ಮಾಲಿನಿ ಕೃಷ್ಣ ಮೂರ್ತಿ ಅವರನ್ನು ಐಎಸ್‌ಡಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಎಸಿಬಿ ಸೀಮಂತ್ ಕುಮಾರ್ ಸಿಂಗ್ ಅವರನ್ನ ಕೆಎಸ್‌ಆರ್‌ಪಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಕೆಎಸ್‌ಆರ್‌ಪಿ ಐಜಿಪಿ (IGP) … Continued

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯಗೆ ಭಾರತದ ಕ್ರಿಕೆಟ್‌ ತಂಡದ ನಾಯಕತ್ವದ ಹೊಣೆ

ಮುಂಬೈ: ಟಿ20 ವಿಶ್ವಕಪ್ ಬಳಿಕ ನ್ಯೂಜಿಲೆಂಡ್ (New Zealand) ಮತ್ತು ಬಾಂಗ್ಲಾದೇಶ (Bangladesh) ವಿರುದ್ಧದ ಸರಣಿಗಾಗಿ ಭಾರತದ ತಂಡವನ್ನು ಆಯ್ಕೆ ಮಾಡಲಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನೂತನ ನಾಯಕನನ್ನಾಗಿ ನೇಮಕ ಮಾಡಲಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿ ಕೆಲ ಹಿರಿಯ ಆಟಗಾರರಿಗೆ … Continued

ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐರ್ಲೆಂಡ್ ಆಟಗಾರ ಬ್ಯಾರಿ ಮೆಕಾರ್ಥಿಯ ನಂಬಲಸಾಧ್ಯ ಫೀಲ್ಡಿಂಗ್ | ವೀಕ್ಷಿಸಿ

ಟಿ20 ವಿಶ್ವಕಪ್‌ನಲ್ಲಿ ಆಟಗಾರರಿಂದ ಕೆಲವು ಅಸಾಮಾನ್ಯ ಫೀಲ್ಡಿಂಗ್ ಪ್ರಯತ್ನಗಳು ನಡೆದಿವೆ ಮತ್ತು ಸೋಮವಾರ, ಐರ್ಲೆಂಡ್‌ನ ಬ್ಯಾರಿ ಮೆಕಾರ್ಥಿ ಅವರ ಫೀಲ್ಡಿಂಗ್‌ನಲ್ಲಿ ನಂಬಲು ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದಾರೆ. ಡಗೌಟ್‌ನಲ್ಲಿದ್ದ ಆಸ್ಟ್ರೇಲಿಯನ್ ಆಟಗಾರರು ಸಹ ಅವರ ಫೀಲ್ಡಿಂಗ್‌ಗೆ ಎದ್ದುನಿಂತು ಚಪ್ಪಾಳೆ ತಟ್ಟಿದರು ಮತ್ತು ಆರು ರನ್‌ಗಳನ್ನು ಕೇವಲ ಎರಡು ರನ್ನುಗಳಾಗಿ ಪರಿವರ್ತಿಸಿದ ಅವರ ವೀರೋಚಿತ ಪ್ರಯತ್ನಕ್ಕೆ ಇಡೀ ಸ್ಟೇಡಿಯಂ ಅವರಿಗೆ … Continued

ಗುಜರಾತ್ ತೂಗು ಸೇತುವೆ ದುರಂತದಲ್ಲಿ ಎರಡು ವರ್ಷದ ಮಗು ಸೇರಿ 47 ಮಕ್ಕಳು ಸಾವು

ಅಹ್ಮದಾಬಾದ್‌ : ಗುಜರಾತ್‌ನ ನದಿಯಲ್ಲಿ ನಿನ್ನೆ ಭಾನುವಾರ ತೂಗು ಸೇತುವೆಯೊಂದು ಮುರಿದು ಬಿದ್ದ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಯನ್ನು ದಿನದ ಮಟ್ಟಿಗೆ ಹಿಂಪಡೆಯಲಾಗಿದ್ದು, ಮಂಗಳವಾರ ಬೆಳಿಗ್ಗೆ ಅದನ್ನು ಪುನರಾರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ಮೃತದೇಹಗಳು ಕೆಸರಿನ ನೀರಿನಲ್ಲಿ ಸಿಲುಕಿರುವ ಆತಂಕವಿದೆ ಎಂದು ಅವರು ಹೇಳಿದ್ದಾರೆ. ಗುಜರಾತಿನ ಮೊರ್ಬಿಯಲ್ಲಿನ ಮಚ್ಚು ನದಿಯ ಮೇಲಿನ ಕೇಬಲ್ ಸೇತುವೆಯು … Continued

ಗುಜರಾತ್‌ ತೂಗು ಸೇತುವೆ ದುರಂತ : 9 ಮಂದಿ ಬಂಧನ

ಅಹ್ಮದಾಬಾದ್‌: ಗುಜರಾತ್‌ನ ಮೊರ್ಬಿಯಲ್ಲಿ ಸೇತುವೆ ಕುಸಿದು 130 ಕ್ಕೂ ಹೆಚ್ಚು ಜನರು ಸಾವಿಗೀಡಾದ ಒಂದು ದಿನದ ನಂತರ, ಒಂಬತ್ತು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಸೇತುವೆಯನ್ನು ನವೀಕರಿಸಿದ ಓರೆವಾ ಕಂಪನಿಯ ವ್ಯವಸ್ಥಾಪಕರು, ಟಿಕೆಟ್ ಕಲೆಕ್ಟರ್‌ಗಳು, ಸೇತುವೆ ದುರಸ್ತಿ ಗುತ್ತಿಗೆದಾರರು ಮತ್ತು ಜನಸಂದಣಿಯನ್ನು ನಿಯಂತ್ರಿಸುವ ಮೂವರು ಭದ್ರತಾ ಸಿಬ್ಬಂದಿ ಸೇರಿದ್ದಾರೆ. ಗುಜರಾತ್ ಮೂಲದ ಒರೆವಾ ಕಂಪನಿ ಬಹು ಸುರಕ್ಷತಾ … Continued

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳನ್ನು ನವೆಂಬರ್‌ 5ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್‌

posted in: ರಾಜ್ಯ | 0

ರಾಮನಗರ : ರಾಮನಗರ ಜಿಲ್ಲೆಯ ಮಾಗಡಿಯ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತಾಗಿರುವ ಮೂವರು ಆರೋಪಿಗಳನ್ನು ಮಾಗಡಿ ನ್ಯಾಯಾಲಯವು ವಿಚಾರಣೆಗಾಗಿ ಐದು ದಿ‌ನ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಮಾಗಡಿಯ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಮತ್ತು ಜೆಎಂಎಫ್‌ಸಿ ಎಂ. ಧನಲಕ್ಷ್ಮಿ ಅವರ ಮುಂದೆ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ … Continued

ಇಂದು ‘ಡಿಜಿಟಲ್ ರೂಪಾಯಿ’ ಪ್ರಾಯೋಗಿಕವಾಗಿ ಆರಂಭ, ಎಸ್‌ಬಿಐ ಸೇರಿ 9 ಬ್ಯಾಂಕ್‌ಗಳಿಗೆ ಮಾನ್ಯತೆ: ಡಿಜಿಟಲ್ ರೂಪಾಯಿ ಎಂದರೇನು?

ಮುಂಬೈ: ನವೆಂಬರ್ 1ರಿಂದ, ನಿರ್ದಿಷ್ಟ ಬಳಕೆಯ ಪ್ರಕರಣಗಳಿಗಾಗಿ ಡಿಜಿಟಲ್ ರೂಪಾಯಿ (eâ1)ಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸೋಮವಾರ ಪ್ರಕಟಿಸಿದೆ. ಅಧಿಸೂಚನೆಯ ಪ್ರಕಾರ, ಮೊದಲ ಡಿಜಿಟಲ್ ರೂಪಾಯಿ ಪೈಲಟ್ ಸಗಟು ವಿಭಾಗದಲ್ಲಿ(e₹-W) ) ಆರಂಭವಾಗಲಿದ್ದು, ಮಂಗಳವಾರ ಪ್ರಾರಂಭವಾಗುತ್ತದೆ. ಆರ್‌ಬಿಐ ಪ್ರಕಾರ, ಆರಂಭವಾಗಲಿರುವ ಒಂಬತ್ತು ಬ್ಯಾಂಕ್‌ಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ, … Continued